ಬಿಸಿ ಬಿಸಿ ಸುದ್ದಿ

ಮಳೆಯಾಶ್ರಿತ ಸನ್ನಿವೇಶಕ್ಕೆ ವಿವಿಧ ತೋಟಗಾರಿಕಾ ಹಣ್ಣಿನ ಬೆಳೆಗೆ ಚಾಲನೆ

ಕಲಬುರಗಿ: ಕಲ್ಯಾಣಕರ್ನಾಟಕ ಭಾಗದ ಹವಾಗುಣಕ್ಕೆ ಹೊಂದುವ ವಿವಿಧ ಹಣ್ಣಿನ ಬೆಳೆಗಳು ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಲಭ್ಯವಾಗುವಂತೆ ಗುಣಮಟ್ಟದ ಕಸಿ ಗಿಡಗಳ ಪ್ರಾತ್ಯಕ್ಷಿಕೆ ಕ್ಷೇತ್ರಕ್ಕೆ ರಾಯಚೂರು ಕೃ.ವಿ.ವಿ. ಕುಲಪತಿಗಳಾದ ಡಾ.ಕೆ.ಎನ್. ಕಟ್ಟಿಮನಿ ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ರೈತರಿಗೆ ಕೃಷಿ ಹೊಂಡದ ಸುತ್ತ ಹಾಗೂ ಜಮೀನುಗಳಲ್ಲಿ ಆದಾಯತರಬಲ್ಲ ಹಾಗೂ ಪೋಷಕಾಂಶವುಳ್ಳ ಹಣ್ಣಿನ ಗಿಡಗಳು ಬೆಳೆಯಲು ಉತ್ತೇಜಿಸಬೇಕು.  ಕೃಷಿ ಮತ್ತುತೋಟಗಾರಿಕೆಗೆ ವಿಪುಲ ಅವಕಾಶಗಳಿದ್ದು ವಿವಿಧ ಮಾದರಿಯ ಹಣ್ಣಿನತೋಟವನ್ನು ಕೆವಿಕೆ ಕ್ಷೇತ್ರದಲ್ಲಿ ಬೆಳೆಸಲು ಸಲಹೆ ನೀಡಿದರು.

ವಲಯ ಸಂಶೋಧನ ನಿರ್ದೇಶಕರಾದ ಡಾ.ಜಿ.ಆರ್. ಪಾಟೀಲ್ (ಡೀನ್ ಕೃಷಿ), ಡಾ. ಸುರೇಶ ಪಾಟೀಲ್‌ ಡೀನ್,ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರಾದ ಡಾ. ರಾಜು ಜಿ. ತೆಗ್ಗಳ್ಳಿ, ವಿಜ್ಞಾನಿಗಳಾದ ಡಾ. ವಾಸುದೇವ ನಾಯ್ಕ್, ಡಾ.ರಾಚಪ್ಪಾ ಹಾವೇರಿ, ಡಾ. ಆನಂದ ನಾಯಕ್, ಡಾ.ಜಹೀರ್‌ಅಹೆಮದ್, ಡಾ. ಯುಸುಫ್‌ಅಲಿ, ಡಾ. ಶ್ರೀನಿವಾಸ ಬಿ.ವಿಹಾಗೂ ಆವರಣದಎಲ್ಲಾ ವೈಜ್ಞಾನಿಕ ಹಾಗೂ ತಾಂತ್ರಿಕ ಸಿಬ್ಬಂದಿಗಳು ಸಸಿ ನಾಟಿಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago