ವಿಧಾನ ಪರಿಷತ್ ಸದಸ್ಯರಾಗಿ ನೂತನವಾಗಿ ಆಯ್ಕೆಯಾದ ಸುನೀಲ್ ವಲ್ಲ್ಯಾಪುರೆಗೆ ಸನ್ಮಾನ

ಕಲಬುರಗಿ: ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಸುನೀಲ್ ವಲ್ಲ್ಯಾಪುರೆ ಅವರನ್ನು ಕುಸನೂರ ತಾಲೂಕ ಪಂಚಾಯತ್ ಸದಸ್ಯೆ ವಿಜಯಲಕ್ಷ್ಮಿ ಎಸ್.ಬಬಲಾದ ಹೂ ಗುಚ್ಚು ನೀಡಿ ಸನ್ಮಾನಿಸಿದರು. ಅಶೋಕ ಜಿ.ಬಬಲಾದ, ಶಿವು ಗುತ್ತೇದಾರ, ಶರಣು ಶಾಬಾದಿ ಇದ್ದರು.

emedialine

Recent Posts

ಕಲಬುರಗಿ: ಹಜರತ್ ಲಾಡ್ಲೆ ಮಶಾಕ(ರ.ಅ) ದರ್ಗಾದ 669ನೇ ಉರುಸ್ 13 ರಿಂದ

ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…

1 hour ago

ಪತ್ರಕರ್ತ ಮಣೂರರಿಗೆ ಟಿಎಸ್‍ಆರ್ ಪ್ರಶಸ್ತಿ ಪ್ರದಾನ

ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…

2 hours ago

ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಪೂಜಾ ಕಾರ್ಯಕ್ರಮ

ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…

2 hours ago

ಶ್ರೀ ಭವಾನಿ 1ನೇ ದಿನದ ಪುರಾಣ, ಕಳಸ ರೋಹಣ

ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…

2 hours ago

ಸಿದ್ದರಾಮಯ್ಯನವರು ರಾಜೀನಾಮೆ ನೀಡುವ ಅವಶ್ಯಕತೆಯಿಲ್ಲ: ಮುದ್ದಾ

ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…

2 hours ago

ಅಹಿಂಸೆಯ ದಾರಿಯಲ್ಲಿ ನಡೆದಾಗ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯ

ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420