ವೈಯಕ್ತಿಕ ಸಾಲ ಹಾಗೂ ಗುಂಪು ಸಾಲಕ್ಕಾಗಿ ಅರ್ಜಿ ಆಹ್ವಾನ

ಕಲಬುರಗಿ: ಮಹಾನಗರ ಪಾಲಿಕೆಯವತಿಯಿಂದ 2020-21ನೇ ಸಾಲಿನಲ್ಲಿ ಡೇ-ನಲ್ಮ್ ಯೋಜನೆಯ ಉತ್ತರ-ಸಿ.ಎಲ್.ಎಫ್ ವೈಯಕ್ತಿಕ ಸಾಲ ಹಾಗೂ ಗುಂಪು ಸಾಲ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ತುಕಾರಾಂ ಪಾಂಡ್ವೆ ತಿಳಿಸಿದ್ದಾರೆ.

2020ರ ಜೂನ್ 29ರಿಂದ ಜುಲೈ 10ರವರೆಗೆ ಮಹಾನಗರ ಪಾಲಿಕೆ ಆವಕ ಶಾಖೆಯಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿ.ಪಿ.ಎಲ್.ಕಾರ್ಡ್, ಆಧಾರ ಕಾರ್ಡ್, ಐಡಿ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ಹಾಗೂ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ದ್ವಿಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿದಾರರು ನಗರ ಪ್ರದೇಶದ ನಿವಾಸಿಯಾಗಿರಬೇಕು.

ಅರ್ಜಿದಾರರ ಕುಟುಂಬದಲ್ಲಿ ಸ್ವ-ಸಹಾಯ ಗುಂಪಿನ ಸದಸ್ಯರಾಗಿರಬೇಕು. ಬೀದಿ ವ್ಯಾಪಾರಿಗಳು,ಅಂಗವಿಕಲರು, ಮಂಗಳಮುಖಿಯರು ಹಾಗೂ ವಿಧವೆಯರಿಗೆ ಆದ್ಯತೆÉ ನೀಡಲಾಗುತ್ತದೆ. 18ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಕಲಬುರಗಿ ಮಹಾನಗರ ಪಾಲಿಕೆಯ ಉತ್ತರ ವಲಯದ ವಾರ್ಡ್ 1ರಿಂದ 30 ಹಾಗೂ 32ರ ವ್ಯಾಪ್ತಿಯಲ್ಲಿ ವಾಸಿಸುವವರಾಗಿರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ನಿಗಮದಿಂದ ಸೌಲಭ್ಯ ಒದಗಿಸಿ

ಕಲಬುರಗಿ: ಕ್ರೈಸ್ತರ ಅಭಿವೃದ್ಧಿ ನಿಗಮವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿ 100 ಕೋಟಿ ರೂ. ಮೀಸಲು ಇಟ್ಟರೂ ಸಮುದಾಯಕ್ಕೆ ಸೌಲಭ್ಯ ಸಿಗುತ್ತಿಲ್ಲ.…

1 min ago

ಕಾಮ್ರೇಡ್ ಸೀತಾರಾಮ್ ಯೆಚೂರಿಯವರಿಗೆ DYFI, SFI ಸಂಘಟನೆಗಳಿಂದ ಶ್ರದ್ಧಾಂಜಲಿ

ಕಲಬುರಗಿ: SFI ಸಂಘಟನೆಯ ಮೂಲಕ ಹೋರಾಟ ಮಾಡುತ್ತಾ ರಾಜಕೀಯ ಜೀವನ ಆರಂಭಿಸಿದ,ಸಾಮಾಜಿಕ ಬದ್ಧತೆಯುಳ್ಳ ಕಾಮ್ರೇಡ್ ಸೀತಾರಾಮ್ ಯೆಚೂರಿಯವರಿಗೆ DYFI ಮತ್ತು…

13 mins ago

ತಾಲೂಕಾ ಮಟ್ಟದ ಕ್ರೀಡಾಕೂಟಕ್ಕೆ ಶಾಸಕಿ ಕನೀಜ್ ಫಾತೀಮಾ ಚಾಲನೆ

ಕಲಬುರಗಿ: ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಕಲಬುರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಲಯ ಉತ್ತರ ವಲಯ ಪ್ರಾಥಮಿಕ ಹಾಗೂ…

17 mins ago

ಸುರಪುರ:ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

ಸುರಪುರ:ಅಮೇರಿಕದ ಸುದ್ಧಿಗೋಷ್ಠಿ ಒಂದರಲ್ಲಿ ಕಾಂಗ್ರೇಸ್ ಪಕ್ಷದ ನಾಯಕರಾದ ರಾಹುಲ್‌ ಗಾಂಧಿ ಅವರು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸಲಾಗುವುದು…

25 mins ago

ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಣೆ

ಕಲಬುರಗಿ: ವಿದ್ಯಾನಗರ ಶ್ರೀ ಮಲ್ಲಿಕಾರ್ಜನತರುಣ ಸಂಘ 26ನೆ ವಾರ್ಷಿಕೊತ್ಸವ ಹಾಗೂ ಗಣೇಶ ಉತ್ಸವ 2024 ರ ನಿಮಿತ್ತ ಹಮ್ಮಿಕೋಂಡ ಸಂಸ್ಕ್ರುತಿಕ…

28 mins ago

ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೌರ ಬೀದಿ ದೀಪ ಅಳವಡಿಕೆ; ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ; ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ…

35 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420