ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ವಿಭಾಗ2 ರ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಕೊರೋನಾ ವೈರಸ್ ಹರಡುತ್ತಿರುವ ಕಾರಣ ಮಾಸಿಕ ಪಾಸ್ ಹಾಗೂ ಮುಂಗಡ ಕಾಯ್ದಿರಿಸುವಿಕೆಗೆ ನಗದು ರಹಿತ e-payment QR code ನ್ನು ಮುಖ್ಯ ಸಂಚಾರ ವ್ಯವಸ್ಥಾಪಕರಾದ ಡಿ ಕೋಟ್ರಪ್ಪ ಹಾಗೂ ಉಪ ಮುಖ್ಯ ಲೆಕ್ಕಾಧಿಕಾರಿ ಗಳಾದ ಶ್ರೀದೇವಿ ಉದ್ಘಾಟಿಸಿದರು.
ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ತಿಮ್ಮಾರೆಡ್ಡಿ ಹೀರಾ, ವಿಭಾಗೀಯ ಸಂಚಾರ ಅಧಿಕಾರಿಗಳಾದ ಬೈಲಪ್ಪ ಬಿರಾದಾರ, ಲೆಕ್ಕಾಧಿಕಾರಿ ಮಹಾಂತೇಶ ಕರಾಳೆ, ಮಲ್ಲಿಕಾರ್ಜುನ ಜೋಗೂರ, ಆಡಳಿತಾಧಿಕಾರಿ ಗುರುಲಿಂಗಪ್ಪ ಫರತಾಬಾದ ಮತ್ತು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಸಿದ್ದಣ್ಣ ಸಿಕೇದ ಕೋಳಕೂರ ಹಾಗೂ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…