ಕಲಬುರಗಿ: ನಗರದ ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೇಸ್ ಸಮಿತಿ ವತಿಯಿಂದ ಕಾಂಗ್ರೇಸ್ ಪಕ್ಷದ ನಿಯೋಜಿತ ಅಧ್ಯಕ್ಷ ಡಿ.ಕೆ ಶಿವಕುಮಾರ ರವರ ವಚನ ಸ್ವೀಕರಿಸುವ ಪ್ರತಿಜ್ಙಾನ ದಿನ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಮಹಿಳಾ ಕಾಂಗ್ರೇಸ್ ಸಮಿತಿ ಅಧ್ಯಕ್ಷೆ ಲತಾ ರಾಠೋಡ ಮಾತನಾಡಿದರು. ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಈರಣ್ಣ ಝಳಕಿ, ಸರೋಜಾ ಕುಮಸಿ, ಅಹಮ್ಮದಿ ಬೆಗ್ಂ, ರುಬಿಯಾ ಬೆಗ್ಂ, ಸಪ್ನ ಚಿತಾಪೂರ, ಸರಾ ಬಾನು, ಜಯಶ್ರೀ ಸಿ.ಎಂ, ಗೀತಾ, ಶೀಲಾ ಮದಾಳೆ, ಸಂಗೀತಾ, ಕಲಾವತಿ, ಮೊಂತಮ್ಮ, ನೀಲಾಬಾಯಿ, ಅನೀತಾ, ನಿರ್ಮಲ್ ರೆಡ್ಡಿ, ಕಮಲ ಇದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…