ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಸ್ಪರ್ಧಿಸಿದ ಮಲ್ಲಿಕಾರ್ಜುನ ಖರ್ಗೆ ಅವರು 2,29,768 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಡಾ. ಉಮೇಶ್ ಜಾಧವ್ ಅವರು 2,74,436 ಮತಗಳನ್ನು ಪಡೆಯುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರಿಗಿಂತ 44,668 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.
ಹಾಗೆಹೇ ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ 13ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಡಾ. ಅವಿನಾಶ್ ಜಾಧವ್ ಅವರು 6241 ಮತಗಳನ್ನು ಪಡೆದು, ಕಾಂಗ್ರೆಸ್ ನ ಸುಭಾಷ ರಾಠೋಡ್ ಅವರಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.(ಸಮಯ 1:00Pm)
ಚಿಂಚೋಳಿ ಮತ ಕ್ಷೇತ್ರದ ಉಪ ಚುನಾವಣೆಯಲ್ಲಿ 14ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಡಾ. ಅವಿನಾಶ್ ಜಾಧವ್ ಅವರು 6404 ಮತಗಳನ್ನು ಪಡೆದು, ಕಾಂಗ್ರೆಸ್ ನ ಸುಭಾಷ ರಾಠೋಡ್ ಅವರಿಗಿಂತ ಮುನ್ನಡೆ ಕಾಯ್ದುಕೊಂಡಿದ್ದಾರೆ.(ಸಮಯ 1:00Pm)
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…