ಕೃಷಿ

ಕೋಟನೂರ (ಡಿ )ಗ್ರಾಮದ ಬಡಾವಣೆಗಳಲ್ಲಿ ಸುಮಾರು 600 ಸಸಿಗಳನ್ನು ನೆಡುವಿಕೆ

ಕಲಬುರಗಿ: ಅರಣ್ಯ ಪ್ರಾದೇಶಿಕ ವಲಯ ಕಲಬುರಗಿ ಮತ್ತು ದತ್ತಾತ್ರೇಯ ಸಿ.ಪಾಟೀಲ ರೇವೂರ ರವರ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಇಂದು ಕೋಟನೂರ (ಡಿ )ಗ್ರಾಮದ ಬಡಾವಣೆಗಳಲ್ಲಿ ಸುಮಾರು 600 ಸಸಿಗಳನ್ನು ನೆಡಲಾಯಿತು .ಈ ಸಂಧರ್ಭದಲ್ಲಿ AFO , RFO, DY RFO  , ಬಸವರಾಜ ಬಾದನಳ್ಳಿ , ದಿನೇಶ ಎನ್.ದೊಡ್ಡಮನಿ, ಪ್ರಶಾಂತ ಪಾಟೀಲ ನಂದಿಕೂರ , ರಾಘವೇಂದ್ರ ಕುಲಕರ್ಣಿ , ಸಂತೋಷ ಪಾಟೀಲ ನಂದಿಕೂರ , ಪಾಂಡುರಂಗ ಬೆಣ್ಣಿಶಿರೂರ, ಭೀಮಾಶಂಕರ ಸಿಂಧೆ,ಪ್ರಕಾಶ ಸುತಾರ ಸೇರಿದಂತೆ ಅನೇಕರು ಭಾಗಿಯಾಗಿದ್ದರು.
emedialine

Recent Posts

ಜಪಾನ್ ವಿ. ವಿಯಲ್ಲಿ ಪ್ರಬಂಧ ಮಂಡನೆ ಮಾಡಿದ ಡಾ. ಪಾಸೋಡಿ

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…

27 mins ago

ಕಲಬುರಗಿ: ಡೆಂಗ್ಯೂ, ಮಲೇರಿಯಾ ರೋಗಗಳನ್ನು ನಿಯಂತ್ರಿಸಲು ಬಾಲರಾಜ್ ಗುತ್ತೇದಾರ ಆಗ್ರಹ

ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…

35 mins ago

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

3 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

3 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

3 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

4 hours ago