ಕಲಬುರಗಿ: ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಲಾಗಿದೆ ಎಂದು ಜ್ಞಾನಜ್ಯೋತಿ ಕರಿಯರ್ ಅಕಾಡೆಮಿಯ ನಿರ್ದೇಶಕರಾದ ಎನ್.ಎಸ್. ಹಿರೇಮಠ ತಿಳಿಸಿದ್ದಾರೆ.
ಕಳೆದ ಒಂದೂವರೆ ದಶಕದಿಂದ ಶೈಕ್ಷಣಿಕ ರಂಗ ಮತ್ತು ಶಿಕ್ಷಕರಿಗೆ ಸಂಬಂದಿಸಿದ ವಿಷಯದಲ್ಲಿ ಕಾರ್ಯ ನಿರ್ವಹಿಸುತ್ತಾ ಹೊರಟಿರುವುದರಿಂದ ಶಿಕ್ಷಕರ ಸಮಸ್ಯೆ, ಸವಾಲುಗಳ ಬಗ್ಗೆ ಮತ್ತು ಶೈಕ್ಷಣಿಕ ರಂಗ ಎದುರಿಸುತ್ತಿರುವ ಬಿಕ್ಕಟ್ಟಿನ ಬಗ್ಗೆ ಸಂಪೂರ್ಣವಾದ ಮಾಹಿತಿ ಇದ್ದು ಹೀಗಾಗಿ ಚುನಾವಣೆಗೆ ಸ್ಪರ್ಧಿಸುವ ಮೂಲಕ ಶಿಕ್ಷಕರ ಧ್ವನಿಯಾಗುವ ಸದಾಶಯ ಹೊಂದಿದ್ದು ಈ ದಿಶೆಯಲ್ಲಿ ಈಗಾಗಲೇ ಈಶಾನ್ಯ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಶಿಕ್ಷಣ ತಜ್ಞರ ಜೊತೆ, ಉಪನ್ಯಾಸಕರ ಜೊತೆ, ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಮತ್ತು ಸಮಾನ ಮನಸ್ಕರರ ಜೊತೆ ಕಳೆದ ಎರಡು ತಿಂಗಳುಗಳಿಂದ ನಿರಂತರವಾಗಿ ಸಂಪರ್ಕದಲ್ಲಿದ್ದು ಎಲ್ಲೆಡೆಯಿಂದ ಉತ್ತಮವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…
View Comments
grate sir. if u want any help cl me any time I will come sir