ಕಲಬುರಗಿ: ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಗೆ 2020-21ನೇ ಸಾಲಿನಲ್ಲಿ (ಟಾಟಾ ಸುಮೋ, ತವೇರಾ, ಟಾಟಾ ಇಂಡಿಗೊ, ಇಂಡಿಕಾ ವಿಸ್ಟಾ, ಮಹೀಂದ್ರ ಝೈಲೋ, ಸ್ವಿಫ್ಟ್/ಲೋಗಾನ್-2016 ಹಾಗೂ ನಂತರದ ಮಾದರಿಯ ವಾಹನ) ನಾಲ್ಕು ಚಕ್ರದ ವಾಹನವನ್ನು ಬಾಡಿಗೆ ಆಧಾರದ ಮೇಲೆ ಪಡೆಯಲು ಟ್ರಾವಲ್ ಏಜೆನ್ಸಿಗಳಿಂದ ಟೆಂಡರ್ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ತಿಳಿಸಿದ್ದಾರೆ.
ಟ್ರಾವೆಲ್ ಏಜೆನ್ಸಿಯವರು 2020ರ ಆಗಸ್ಟ್ 1ರಿಂದ 2021ರ ಮಾರ್ಚ್ 31ರ ವರೆಗಿನ ಅವಧಿಗೆ ಮಾತ್ರ ವಾಹನ ಪೂರೈಸಬೇಕು. ಅರ್ಹ ಆಸಕ್ತ ಟ್ರಾವೆಲ್ ಏಜೆನ್ಸಿಯವರು https://eproc.Karnataka.gov.in ಇ-ಫ್ರಕ್ಯೂರ್ಮೆಂಟ್ ಪೆÇೀರ್ಟಲ್ ಮುಖಾಂತರ ಟೆಂಡರ್ನಲ್ಲಿ ಭಾಗವಹಿಸಬೇಕು.
ಷರತ್ತು ಹಾಗೂ ನಿಬಂಧನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿ ವಿಧಾನಸೌಧದ ಮೂರನೇ ಮಹಡಿಯ ರೂಂ. ನಂ. 26 ರಲ್ಲಿನ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-221069ಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…