ಮಂಡ್ಯ: ಇಡೀ ದೇಶದ ಗಮನ ಸೇಳೆದಿದ್ದ, ರಾಜ್ಯದ ಮಂಡ್ಯ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪುತ್ರ ನಿಖೀಲ್ ಕುಮಾರಸ್ವಾಮಿ ಹಾಗೂ ಚಿತ್ರ ನಟ ಮಾಜಿ ಸಂಸದ ಅಂಬರೀಶ್ ಅವರ ಪತ್ನಿ ಸುಮುಲತ ಅವರ ಮದ್ಯೆ ತೀವ್ರ ಪೈಪೋಟ್ಟಿ ಎರ್ಪಟ್ಟಿತ್ತು. ಹೀಗಾಗಿ ಎಲ್ಲರ ಚಿತ್ತ ಮಂಡ್ಯದತ್ತ ಎನ್ನುವಂತಹದಾಗಿತ್ತು.
ಎಲ್ಲಾ ಎಕ್ಸಿಟ್ ಪೋಲ್ ಸಮೀಕ್ಷೆಗಳು ಸಹ ರಾಜ್ಯದಲ್ಲಿ ಒಂದು ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸುತ್ತಾರೆಂದು ಭವಿಷ್ಯ ನುಡಿದಿದ್ದವು. ಅಂತೆಯೇ ಅದು ಜೆಡಿಎಸ್ ಮತ್ತು ಕಾಂಗ್ರೆಸ್ ಪ್ರತಿಷ್ಠೆಯ ಕಣವಾಗಿತ್ತು. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಮದ್ಯೆ ಗೆಲುವು ಯಾರಿಗೆ ಎಂದು ಎಲ್ಲರು ಕುತೂಹಲಿಗರಾಗಿದ್ದರು. ಇಂದು ಮತ ಎಣಿಕೆ ಆರಂಭವಾದಾಗಿನಿಂದಲು ಇಬ್ಬರ ಗೆಲುವಿನ ಮತಗಳ ಅಂತರ ಏರಿಳಿಕೆ ಆಗುತಿತ್ತು.
ಆದರೆ 14 ನೇ ಸುತ್ತಿನ ಮುಕ್ತಾಯಕ್ಕೆ ಪಕ್ಷೇತರ ಅಭ್ಯರ್ಥಿ ಸುಮುಲತಾ ಅವರು ನಿಖಿಲ್ ಕುಮಾರ ಸ್ವಾಮಿಗಿಂತ 85 ಸಾವಿರ ಮತಗಳ ಲೀಡ್ ನತ್ತ ಧಾಪುಗಾಲು ಇಡುವ ಮೂಲಕ ತಮ್ಮ ಗೆಲವಿನ ಮುನ್ಸೂಚನೆ ಹೊರಹಾಕಿದ್ದಾರೆ. ಹೀಗಾಗಿಯೇ ಸ್ವಾಭಿಮಾನದ ಮತದ ಅಲೆಯ ಮುಂದೆ ಕೊಚ್ಚಿಹೋಯ್ತು ಜೆಡಿಎಸ್ ಎಂದು ಕ್ಷೇತ್ರದ ಮತದಾರರು ಅಂದಾಡಿಕೊಳ್ಳುತ್ತಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…