ಶಹಾಪುರ: ಜುಲೈ -2 ನಾಳೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ನೂತನ ರಾಜ್ಯಾಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ ಜರುಗಲಿದೆ. ಇದೊಂದು ರಾಜ್ಯ ರಾಜಕೀಯ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸೃಷ್ಠಿಸಲ್ಲಿದೆ. ಆನ್ ಲೈನ್ ಮೂ ಲಕ ಲೈವ್ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಕಾರ್ಯ ಕರ್ತರು, ಅಭಿಮಾನಿಗಳು ತಪ್ಪದೇ ವೀಕ್ಷಿಸಬೇಕೆಂದು ಯುವ ಕಾಂಗ್ರೆಸ್ ಮುಖಂಡರು ಶಿವು ಆಂದೋಲಾ ಶಿರವಾಳ ತಿಳಿಸಿದರು.
ಡಿಕೆಶಿ ಹುಟ್ಟು ಹೋರಾಟಗಾರ & ಸಂಘಟನೆಯ ಚತುರಡಿ .ಕೆ ಶಿವಕುಮಾರ ರವರು ರಾಜಕೀಯಕ್ಕೆ ಹೋರಾಟದ ದಿಸೆಯಿಂದ ಬಂದವರಾಗಿದ್ದಾರೆ. ಅವರು ಒಬ್ಬ ಹುಟ್ಟು ಹೋರಾಟ ಗಾರರು ಮತ್ತು ಪಕ್ಷ ಸಂಘಟನೆಯಲ್ಲಿ ಅವರು ತಮ್ಮನ್ನೇ ತಾವು ತೊಡಗಿಸಿ ಕೊಂಡಿದ್ದಾರೆ.
ಪಕ್ಷ ಸಂಘಟನೆ ವಿಚಾರದಲ್ಲಿ ಅವರು ಒಬ್ಬ ಚಾಣಕ್ಯ ಇದ್ದಂತೆ ಎಂದರು. ಈ ಒಂದು ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಏಕಕಾಲದಲ್ಲಿ ಲಕ್ಷಾಂತರ ಕಾರ್ಯಕರ್ತರು ನಮ್ಮ ಭಾರತ ದೇಶ ಸಂವಿಧಾನದ ಪೀಠಿಕೆ ಓದುಲ್ಲಿದ್ದಾರೆ ಮತ್ತು ರಾಷ್ಟ್ರ ಗೀತೆಯನ್ನು ಹೇಳುವ ಮೂಲಕ ಹೊಸ ಐತಿಹಾಸಿಕ ಕಾರ್ಯಕ್ರಮವಾಗಿ ಹೊರ ಹೊಮ್ಮಲ್ಲಿದೆ ಎಂದರು.
ನಾಳೆ ಜರುಗಲ್ಲಿರುವ ಕಾರ್ಯಕ್ರಮದ ಸಿದ್ದತೆಯನ್ನು ಶಹಾಪುರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಗಳಲ್ಲಿ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1ರವರೆಗೆ ನಡೆಯಲ್ಲಿದೆ. ಡಿ.ಕೆ.ಶಿವಕುಮಾರ್ ಅವರ ಐತಿಹಾಸಿಕ ಪ್ರ ತಿಜ್ಞಾ ವಿಧಿಯ ಆನ್ ಲೈನ್ ಕಾರ್ಯಕ್ರಮವನ್ನು ಜೂಮ್ ಅ್ಯಪ್ ಮೂಲಕ ವೀಕ್ಷಣೆ ಗಾಗಿ ಸಜ್ಜುಗೊಳಿಸಲಾಗಿದೆ.
ಪಕ್ಷದ ಎಲ್ಲಾ ಕಾ ರ್ಯಕರ್ತರು, ಹಿತೈಷಿಗಳು ಸಾಮಾಜಿಕ ಅಂತರ ಕಾಪಾಡಿಕೊಂಡು ಈ ಕಾರ್ಯಕ್ರಮವನ್ನು ವೀಕ್ಷಿಸಬೇಕೆಂದು ಪತ್ರಿಕೆ ಪ್ರಕಟಣೆಯ ಮೂಲಕ ಶಿವು ಆಂದೋಲಾ ಶಿರವಾಳ ಮನವಿ ಮಾಡಿಕೊಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…