ನವದೆಹಲಿ: ಇಡಿ ವಿಶ್ವವನ್ನೆ ಕಾಡುತ್ತಿರುವ ಕೊರೊನಾ ವೈರಸ್ ಮಹಾಮಾರಿ ಲಕ್ಷಗಟ್ಟಲೆ ಜನರ ಬಲಿಯನ್ನು ಪಡೆದು ಆತಂಕ ಸೃಷ್ಟಿಸಿದೆ, ಈ ಮಹಾಮಾರಿ ರೋಗಕ್ಕೆ ಔಷಧಿ ಪತ್ತೆಹಚ್ಚಲು ಹಲವು ದೇಶಗಳು ಪೈಪೋಟಿ ನಡೆಸುತ್ತಿವೆ.
ಇದರ ಮದ್ಯೆದಲ್ಲಿ ಸುಮಾರು 6 ತಿಂಗಳ ಬಳಿಕ ಈಗ ಈ ಮಹಾಮಾರಿಗೆ ಮದ್ದು ಕಂಡಿಯುವ ಮೂಲಕ ಭಾರತದ ವಿಜ್ಞಾನಿಗಳು ಇತಿಹಾಸ ಸೃಷ್ಟಿಗೆ ಮುನ್ನೂಡಿ ಬರೆದಿದ್ದಾರೆ ಎಂಬುದರಲ್ಲಿ ಕೆಲವೆ ದಿನಗಳಲ್ಲಿ ಅಧಿಕೃತವಾಗಿ ಹೊರಬಿಳಲಿದೆ.
ಹೌದು, ಮೂಲಗಳ ಪ್ರಕಾರ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹಾಗೂ ಭಾರತ್ ಬಯೋಟೆಕ್ COVAXIN ಹೆಸರಿನ ಔಷಧಿಯನ್ನು ಪತ್ತೆಹಚ್ಚಿದೆ ಎಂದು ತಿಳಿದುಬಂದಿದ್ದು, ಈ ಔಷಧಿ ಆಗಸ್ಟ್ 15ರಂದು ಜಂಟಿಯಾಗಿ ಬಿಡುಗಡೆ ಮಾಡಲಿವೆ ಎಂದು ವರಿದಯಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…