ಕಲಬುರಗಿ: ಪ್ರಜಾಪ್ರಭುತ್ವದಲ್ಲಿ ಜನರ ತೀರ್ಮಾನವೇ ಕೊನೆ, ಕಲಬುರಗಿ ಮತದಾರರು ನಮ್ಮ ವಿರುದ್ಧವಾಗಿ ತೀರ್ಪು ನೀಡಿದ್ದಾರೆ, ನಮ್ಮ ಕೆಲಸಕ್ಕೆ ಮತದಾರರು ಮನ್ನಣೆ ನೀಡಿಲ್ಲಾ, ಆದ್ರು ಕೂಡಾ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಮಾಣಿಕ ಯತ್ನ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸಮ್ಮಿಶ್ರ ಸರ್ಕಾರ ಮತ್ತು ಸರ್ಕಾರದ ಯೋಜನೆ ಜನರಿಗೆ ಮುಟ್ಟಿಸಿದ್ದೇವೆ, ಹೀಗಾಗಿ ಅದರಿಂದ ವ್ಯತಿರಿಕ್ತ ಪರಿಣಾಮ ಆಯ್ತು ಅನ್ನೋದು ತಪ್ಪಾಗುತ್ತೆ, ಈ ಫಲಿತಾಂಶ ಸಮ್ಮಿಶ್ರ ಸರ್ಕಾರದ ಮೇಲೆ ಸಹಜವಾಗಿ ಪರಿಣಾಮ ಬೀರುತ್ತದೆ, ಯಡಿಯೂರಪ್ಪ ಅಧಿಕಾರ ಹಿಡಿಯಲು ಹವಣಿಸುತ್ತಿದ್ದಾರೆ, ಇದರಿಂದ ಆಪರೇಷನ್ ಕಮಲ ಮತ್ತೆ ಮುಂದುವರಿಯುವ ಸಾಧ್ಯತೆ ಇದೆ, ಬೇರು ಮಟ್ಟದಿಂದ ಮತ್ತೆ ಪಕ್ಷ ಕಟ್ಟುತ್ತೇವೆ ಎಂದು ಅವರು ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…