ಶಹಾಪುರ: ಆರ್ಥಿಕವಾಗಿ ಹಿಂದುಳಿದ ಸಮಾಜದ ಎಲ್ಲ ಜನವರ್ಗದವರು ಉಚಿತ ಕಾನೂನು ಸಲಹಾ ಕೇಂದ್ರದ ಲಾಭ ಪಡೆಯಬೇಕು ಎಂದು ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಸ್ಥಾಪಿಸಲಾಗಿರುವ ಸಲಹಾ ಕೇಂದ್ರದ ನೂತನ ಸಲಹೆಗಾರ ದೇವರಾಜ ಚೆಟ್ಟಿ ಹೇಳಿದರು.
ಭೀಮರಾಯನಗುಡಿ ಠಾಣಾ ವ್ಯಾಪ್ತಿಯಲ್ಲಿ ಬರುವ 19 ಗ್ರಾಮ ಹಾಗೂ ತಾಂಡಾಗಳ ಆರೋಪಿತ ಜನರು ಇದರ ಸದುಪಯೋಗ ಪಡೆದುಕೊಂಡು ಕಾನೂನು ತೊಡಕುಗಳಿಂದ ಪಾರಾಗಲು ಪ್ರಯತ್ನಿಸಬೇಕು. ಇದಕ್ಕೆ ಕೂಡಲೇ ಕಾನೂನು ಸಲಹೆ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಠಾಣೆಯ ಸಿಬ್ಬಂದಿ ಹಾೂ ನ್ಯಾಯಯವಾದಿ ಸಂತೋಷ ಸತ್ಯಂಪೇಟೆ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…