ಶಹಾಬಾದ :ಕೃಷಿ ಸಂಸ್ಕರಣ ಯೋಜನೆಯಡಿಯಲ್ಲಿ ಶಹಾಬಾದ ರೈತ ಸಂಪರ್ಕ ಕೇಂದ್ರದ ವ್ಯಾಪ್ತಿಯ ರೈತರಿಗೆ ತಾಡಪತ್ರಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮನ್ಯ ವರ್ಗದ ರೈತರು ಆಧಾರ ಕಾರ್ಡ,ಪಾಣಿ, ಬ್ಯಾಂಕ್ ಪಾಸ್ ಬುಕ್ ಝಿರಾಕ್ಸ್ ಪ್ರತಿಗಳು ಹಾಗೂ ಫೋಟೋ ತೆಗೆದುಕೊಂಡು ರೈತ ಸಂಪರ್ಕ ಕೇಂದ್ರದಲ್ಲಿರುವ ಅರ್ಜಿ ಲಗತ್ತಿಸಬೇಕು. ಜುಲೈ 18 ಕೊನೆಯ ದಿನವಾಗಿದ್ದು, ರೈತರು ಆದಷ್ಟು ಬೇಗ ಅರ್ಜಿ ಸಲ್ಲಿಸಬೇಕೆಂದು ಕೃಷಿ ಅಧಿಕಾರಿ ಕಾಶಿನಾಥ ದಂಡೋತಿ ತಿಳಿಸಿದ್ದಾರೆ.