ಹೈದರಾಬಾದ್ ಕರ್ನಾಟಕ

ದುಡಿಯುವ ಕೈಗಳಿಗೆ ಕೆಲಸ ಕೊಡಿ: ದವಲಸಾಬ್ ನದಾಫ್

ಶಹಾಪುರ: ಪ್ರಪಂಚಕ್ಕೆ ಮಾರಕವಾಗಿರುವ ಕೋವಿಡ್- 19 ನಮ್ಮ ಜೊತೆಯಲ್ಲಿಯೇ ಬರುವ ಕಾರಣ ನಾವು ಕೆಲಸದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳವುದರೊಂದಿಗೆ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರಾದ ದವಲಸಾಬ್ ನದಾಫ್ ಹೇಳಿದರು.

ಶಹಾಪುರ ತಾಲೂಕಿನ ದಿಗ್ಗಿ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕ ಸಂಘದ ಮತ್ತು ಗ್ರಾಮ ಪಂಚಾಯತ್ ಹೋತಪೇಠ ವತಿಯಿಂದ ಕೊರೊನಾ ಮತ್ತು ಉದ್ಯೋಗ ಖಾತ್ರಿ ಯೋಜನೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಯಿತು.

ಉದ್ಯೋಗ ಖಾತ್ರಿ ಯೋಜನೆಯ ಕುರಿತು ಮಾತನಾಡಿ, ಈ ಯೋಜನೆಯಡಿಯಲ್ಲಿ 100 ದಿನ ಕೆಲಸಮಾಡಿದ ನಂತರ ಕಾರ್ಮಿಕರ ಇಬ್ಬರ ಮಕ್ಕಳಿಗೆ ಸ್ಕಾಲರ್ ಶಿಪ್, ಮದುವೆಗೆ ಸಹಾಯಧನ, ಉಚಿತ ವೈದ್ಯಕೀಯ ಚಿಕಿತ್ಸೆ, ಹೀಗೆ ಹಲವಾರು ಸೌಲಭ್ಯಗಳನ್ನು ದೊರೆಯುತ್ತವೆ ಎಂದರು.

ನಂತರ ಮಾತನಾಡಿದ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಲಿ ಕಾರ್ಮಿಕರಿಗೆ ಯಾವುದೇ ತೊಂದರೆಯಾಗದಂತೆ ಕೆಲಸವನ್ನು ನಿರ್ವಹಿಸುತ್ತೇವೆ ಜೊತೆಗೆ ಅವರ ಹಲವಾರು ಹೊಸ ಯೋಜನೆಗಳನ್ನು ರೂಪಿಸುತ್ತೇವೆ ಎಂದು ಅವರು ಮಾತನಾಡಿದರು.

emedialine

Recent Posts

ಅಲ್ಟಾಟೇಕ್ ಸಿಮೆಂಟ್ ಕಂಪೆನಿಯಿಂದ ಸಾರ್ವಜನಿಕ ಸಭೆ; ದಲ್ಲಾಳಿಗಳ ಕಡಿವಾಣಕ್ಕೆ ಆಗ್ರಹ

ಚಿತ್ತಾಪುರ: ಅಲ್ಟ್ರಾಟೇಕ್ ಸಿಮೆಂಟ್ ಲಿಮಿಟೆಡ್ ಕಂಪೆನಿಯವರು ಚಿತ್ತಾಪುರ ತಾಲೂಕಿನ ದಿಗ್ಗಾಂವ ಗ್ರಾಮದ ವ್ಯಾಪ್ತಿಯಲ್ಲಿ ಸುಣ್ಣದ ಗಣಿಗಾರಿಕೆ ಸ್ಥಾಪಿಸಲು ರೈತರಿಂದ ೭೮೬.೩೨…

27 mins ago

ಕಾಳಗಿ; ಹವ್ಯಾಸಿ ರಂಗಭೂಮಿ ಕಲಾ ಬಳಗದಿಂದ ಸನ್ಮಾನ

ಕಾಳಗಿ; ತಾಲೂಕಿನ ಹವ್ಯಾಸಿ ರಂಗಭೂಮಿ ಕಲಾ ಬಳಗ ವತಿಯಿಂದ ಕರ್ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಶಂಕರ ಜೀ ಹಿಪ್ಪರಗಿ ಹಾಗೂ…

30 mins ago

ಮಾಧುರ್ಯ ಸಂಗೀತ ವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ

ಕಲಬುರಗಿ: ನಗರದ ಹರಳಯ್ಯ ಸಮುದಾಯ ಭವನದಲ್ಲಿ ಮಾಧುರ್ಯ ಸಂಗೀತ ವಿದ್ಯಾಲಯದ ಪ್ರಥಮ ವಾರ್ಷಿಕೋತ್ಸವ ಸಮಾರಂಭವನ್ನು ಹಿಂದೂಸ್ತಾನಿ ಸಂಗೀತ ಗಾಯಕ ರಮೇಶ್…

33 mins ago

ಮನದ ಮೈಲಿಗೆ ಕಳೆದ ಮಡಿವಾಳ ಮಾಚಿದೇವರು

ಕಲಬುರಗಿ: ಬಸವಣ್ಣನವರ ಹಿರಿಯ ಸಮಕಾಲೀನರಾದ ಮಡಿವಾಳ ಮಾಚಿದೇವರು ಕೇವಲ ಬಟ್ಟೆಗಂಟಿದ ಕೊಳೆ ಮಾತ್ರ ತೊಳೆಯಲಿಲ್ಲ. ಮನಕ್ಕೆ ಅಂಟಿದ ಮೈಲಿಗೆ ಕೂಡ…

38 mins ago

ಕೇಂದ್ರದ ಏಕಿಕೃತ ಪಿಂಚಣಿಗೆ ಶಶೀಲ್ ಜಿ ನಮೋಶಿ ಸ್ವಾಗತ; ರಾಜ್ಯ ಸರಕಾರಕ್ಕೆ ಒತ್ತಾಯ

ಕಲಬುರಗಿ: ಕೇಂದ್ರ ಸರ್ಕಾರ ಶನಿವಾರ ನಡೆಸಿದ ಸಂಪುಟ ಸಭೆಯಲ್ಲಿ ಏಕಿಕೃತ ಪಿಂಚಣಿ ಯೋಜನೆ (UPS) ಜಾರಿಗೆ ಮಾಡುವದರ ಮುಖಾಂತರ ಕೇಂದ್ರ…

52 mins ago

ಹೊಸಬರಿಗೆ ಅವಕಾಶ ನೀಡಲು ಎಲ್ಲಾ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದೇವೆ

ಸುರಪುರ: ಕಳೆದ 12 ವರ್ಷಗಳಿಂದ ತಾಲೂಕಿನ ಸಮಾಜದ ಸೇವೆ ಮಾಡಲು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಮೂಲಕ ಸೇವೆ…

55 mins ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420