ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯವಾಗಿ ಸೋಲಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಕೆಪಿಸಿಸಿ ಕಾಂಗ್ರೆಸ್ ಪ್ರಚಾರ ಸಮಿತಿಗೆ ರಾಜೀಮಾನೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಹೆಚ್.ಕೆ ಪಾಟೀಲ ಅವರು ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು.
ಅವರು ನಗರದ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜನ ಏನು ತೀರ್ಪು ಕೊಟ್ಟಿದ್ದಾರೆ ಅದಕ್ಕೆ ನಾವು ತಲೆಬಾಗುತ್ತೇವೆ. ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ತಮ್ಮ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ 28 ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ 25 ಕ್ಷೇತ್ರದಲ್ಲಿ ಭರ್ಜರಿ ಜಯ ಗಳಿಸಿದರೆ, ರಾಜ್ಯದಲ್ಲಿ ಆಡಳಿತದಲ್ಲಿರುವ ಮೈತ್ರಿ ಸರ್ಕಾಕಾರ ಕಾಂಗ್ರಸ್ 1 ಮತ್ತು ಜೆಡಿಎಸ್ 1 ಹಾಗೂ ಪಕ್ಷೆತರ ಅಭ್ಯರ್ಥಿ ಒಂದು ಕ್ಷೇತ್ರದಲ್ಲಿ ಗೆದ್ದಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…