ಕಲಬುರಗಿ: ಕಿಲ್ಲರ್ ಕೊರೊನಾ ಇಂದು ಮತ್ತೆ ಇಬ್ಬರು ಮೃತಪಟ್ಟಿದ್ದು, 51 ನೂತನ ಕೋವಿಡ್-19 ಪ್ರಕರಣಗಳು ಪಾಜಿಟಿವ್ ಆಗಿವೆ. 19 ಜನ ಕೊರೊನಾ ಪೀಡಿತರು ಚಿಕಿತ್ಸೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಇಲಾಖೆಯ ಬುಲೇಟಿನ್ ವರದಿ ದೃಢಪಡಿಸಿದೆ.
ಕೊರೊನಾ ಅಟ್ಟಹಾಸ ಜಿಲ್ಲೆಯಲ್ಲಿ ಮುಂದು ವರೆದಿದ್ದು, ಜನರು ಮುನ್ನಚರಿಕೆ ಕ್ರಮಗಳ ಬಗ್ಗೆ ಜಾಗೃತಿ ವಹಿಸಿ ಕೊರೊನಾ ತಡೆ ಅಭಿಯಾನಕ್ಕೆ ಕೈ ಜೊಡಿಸುವ ಅಗತ್ಯ ಇದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
View Comments
On This Morning, Elon Musk shared the secret of how quickly he got rich while coronavirus is raging all over the world!
He already shared this news on social networks and those who believed and tried the platform started writing letters to him. Click here for the full article and free system access! https://tinyurl.com/y3s5f2g3