ಕಲಬುರಗಿ: ಸಾರ್ವಜನಿಕವಾಗಿ ನಡೆಯುವ ಮದುವೆಗಳಿಂದ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಮನೆ-ಮಂಟಪ, ದೇವಸ್ಥಾನ & ಸಾರ್ವಜನಿಕ ಸ್ಥಳದಲ್ಲಿ ಮದುವೆ ನಿಷೇಧ. ಪರ್ಯಾಯವಾಗಿ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮದುವೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.
ಕೋವಿಡ್-19 ನಿಯಂಪ್ರಣಕ್ಕೆ ಬಾರದಿರುವುದು. ಆತಂಕಕಾರಿ ಸಂಗತಿಯಾಗಿದೆ. ನಡೆಯುತ್ತಿರುವ ಮದುವೆ ಸಮಾರಂಭಗಳಲ್ಲಿ ಹೆಚ್ಚು ಜನ ಭಾಗವಹಿಸುತ್ತಿರುವ ಪರಿಣಾಮ ಕೊರೊನಾ ಸೂಂಕು ಹರಡುತ್ತಿದೆ ಎಂದು ತಿಳಿಸಿದ್ದಾರೆ.
ಈ ಸಾಂಕ್ರಾಮಿಕ ರೋಗಕ್ಕೆ 27 ಜವರು ಮೃತ ಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸದವರಿಂದ 2053 ನಾಗರಿಕರಿಂದ ಒಟ್ಟು ರೂ. 191500 ದಂಡ ವಸೂಲು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಅದರಂತೆ ಹಲವಾರು ಸಂದರ್ಭದಲ್ಲ ಯುವಜನರು ಸಾರ್ವಜನಿಕ ಸ್ಥಳಗಳಲ್ಲಿ ಅಲೆದಾಡಿ ಸಭೆ /ಮದುವೆ ಸಮಾರಂಭ / ಸಭಾಂಗಣ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅತಿ ಹೆಚ್ಚಿನ ಜನರ ಸಂಪರ್ಕಕ್ಕೆ ಬರುತಿದೆ. ಎಲ್ಲಾ ರೀತಿಯ ಮದುವೆ ಹಾಗೂ ಇನ್ನಿತರ ಸಾರ್ವಜನಿಕರು ಸೇರುವ ಕಾರ್ಯಕ್ರಮಗಳನ್ನು ಮುಂದಿನ ಆದೇಶದವರೆಗೆ ವಿಷೇಧಿಸಲಾಗಿದ್ದು, ರಜಿಸ್ಟರ ಮದುವೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿದಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…