ಚಿಂಚೋಳಿ: ಡಾ.ಬಿ.ಆರ್ ಅಂಬೇಡ್ಕರವರ ಮುಂಬೈ ನಿವಾಸದ ರಾಜಗೃಹದ ಮೇಲೆ ಅಪರಿಚಿತ ವ್ಯಕ್ತಿಗಳು ದಾಳಿ ನಡೆಸಿ ಧ್ವಂಸ ಮಾಡಿರುವುದು ಖಂಡನೀಯವಾಗಿದೆ. ಮಾಹ ಮಾನವತವಾದಿ ಅಂಬೇಡ್ಕರವರು ಕೇವಲ ಶೋಷಿತರರಿಗೆ ಜನಾಂಗ ಮತ್ತು ಒಂದೇ ವರ್ಗಕ್ಕೆ ಸೀಮಿತವಾಗದೆ ದೇಶದ ಎಲ್ಲಾ ಜನಾಂಗದ ಏಳಿಗೇಗೆ ದುಡಿದಿದ್ದಾರೆ ಎಂದು ದಲಿತ ಯುವ ನಾಯಕ, ಸಾಮಾಜಿಕ ಕಾರ್ಯಕರ್ತರಾದ ಸಂತೋಷ ಜಾಬಿನ್ ತಿಳಿಸಿದ್ದಾರೆ.
ಬಾಬಾ ಸಹೇಬರನ್ನು ಅರಿಯದ ಅಜ್ಞಾನಿಗಳು ಈ ಕೃತ್ಯ ವೆಸಗಿದ್ದಾರೆ. ಸುಖಾ ಸುಮ್ಮನೆ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲು ಯತ್ನಿಸಿ ವಿಕೃತ ಮೆರೆತ್ತಿರುವುದು ದುರಂತವೆ ಸರಿ. ಅಂಬೇಡ್ಕರವರ ಬಗ್ಗೆ ದೇಶದ ಸಂವಿಧಾನದ ಬಗ್ಗೆ ದೇಶದಲ್ಲಿ ನಿರಂತರವಾಗಿ ಜಾಗೃತಿ ಮಾಡುವ ಅವಶ್ಯಕತೆ ಇದೆ ಅಂದಾಗ ಮಾತ್ರ ಇಂತಹ ಅಮಾನವಿ ಕೃತ್ಯ ನಿಲ್ಲಲು ಸಾಧ್ಯ ಕೋಡಲೆ ಸರ್ಕಾರ ಧಾಳಿ ನಡೆಸಿ ಧ್ವಂಸ ಮಾಡಿದ ಕೀಡಿಕೇಡಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ ಆರೋಪಿಗಳ ವಿರದ್ಧ ಕಠಿಣ ಕಾನೂನು ಕ್ರಮಕೈಗೊಂಡು ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಸರಕಾರ ಮುಂದೆ ಇಂತಹ ಘಟನೆಗಳು ನಡೆದಂತೆ ಮುಂಜಾಗ್ರತೆ ಕ್ರಮ ವಹಿಸಿ, ನಿವಾಸದ ಸುತ್ತ ಮುತ್ತ ಹೆಚ್ಚಿನ ಭದ್ರತೆ ಒದಗಿಸಿ ಎಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
View Comments
ಧನ್ಯವಾದಗಳು ಸರ್