ಕಲಬುರಗಿ: ಆಸ್ತಿ ವಿವಾದದ ಹಿನ್ನೆಲೆ ಅಣ್ಣ ತಮ್ಮನ ನಡುವಿನ ವಿವಾದ ವಿಕೋಪಕ್ಕೆ ತಿರುಗಿ ಕೊಡಲಿ ಮತ್ತು ಬಡಗಿಯಿಂದ ಹೊಡೆದು ಕೊಲೆ ಮಾಡಿರುವ ಮನ ಕಲಕುವ ಘಟನೆ ಇಲ್ಲಿನ ಜೇವರ್ಗಿ ತಾಲ್ಲೂಕಿನ ಜಮಖಂಡಿ ಗ್ರಾಮದಲ್ಲಿ ನಿನ್ನೆ ನಡೆದಿದೆ.
ವಿಶ್ವರಾಧ್ಯ ಭೀಮರಾಯ ಯಾಳಗಿ(30) ಕೊಲೆಯಾದ ವ್ಯಕ್ತಿ, ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಸಹೋದರ ಆಸ್ತಿ ಮಾರಿದರಿಂದ ತನ್ನ ಪಾಲಿನ ಏಳು ಸಾವಿರ ಹಣಕ್ಕೆ ಕೇಳಿದರಿಂದ ಇಬ್ಬರ ನಡುವ ವಿವಾದ ನಡೆದು ವಿಕೋಪಕ್ಕೆ ತಿರುಗಿದ ಕಾರಣ ಈ ಘಟನೆ ಮನೆಯಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಆರೋಪಿ ಮುತ್ತಪ್ಪ ಯಾಳಗಿಯನ್ನು ಕಲಬುರಗಿ ಬಸ್ ನಿಲ್ದಾಣದಲ್ಲಿ ಪೊಲೀಸರು ಬಂದಿಸಿದ್ದಾರೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…