ಬಿಸಿ ಬಿಸಿ ಸುದ್ದಿ

ತಂಪು ಪಾನೀಯ ಹೆಚ್ಚಿನ ದರಕ್ಕೆ ಮಾರಾಟ: 34 ಅಂಗಡಿ ತಪಾಸಣೆ ನಡೆಸಿ 44,500 ರೂ.ಗಳ ಅಭಿಸಂಧಾನ ಶುಲ್ಕ ವಸೂಲಿ

ಕಲಬುರಗಿ: ಹೆಚ್ಚಿನ ದರದಲ್ಲಿ ತಂಪು ಪಾನೀಯ/ ಮಿನಿರಲ್ ವಾಟರ್ ಬಾಟಲ್‌ಗಳನ್ನು  ರಿಟೇಲ್ ಅಂಗಡಿಗಳು ಮಾರಾಟ ಮಾಡುತ್ತಿರುವ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಯಾದ್ಯಂತ ಒಟ್ಟು ೩೪ ಅಂಗಡಿಗಳನ್ನು ತಪಾಸಣೆ ಮಾಡಿ ೧೦ ಜನ ಮಾರಾಟಗಾರರ ಮೇಲೆ ಮೊಕದ್ದಮೆ ಹೂಡಿ ಒಟ್ಟು ೪೪,೫೦೦ ರೂ.ಗಳ ಅಭಿಸಂಧಾನ ಶುಲ್ಕ ವಸೂಲಿ ಮಾಡಲಾಗಿದೆ ಎಂದು ಕಲಬುರಗಿ ಕಾನೂನು ಮಾಪನಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕ ರಫೀಕಸಾಬ ಲಾಡಜಿ ಅವರು ತಿಳಿಸಿದ್ದಾರೆ.

ಸಾರ್ವಜನಿಕರ ಹಾಗೂ ವಿವಿಧ ಸಂಘಟನೆಗಳ ದೂರಿನನ್ವಯ ಕಾನೂನು ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ಮೇ ೧೫ರಿಂದ ೨೨ರವರೆಗೆ ಜಿಲ್ಲೆಯಾದ್ಯಂತ ಕಾರ್ಯಾಚರಣೆ ಮಾಡಿ ಈ ಅಭಿಸಂಧಾನ ಶುಲ್ಕವನ್ನು ವಸೂಲಿ ಮಾಡಲಾಗಿದೆ. ಇಂತಹ ಪ್ರಕರಣ ಕಂಡು ಬಂದಲ್ಲಿ ಗ್ರಾಹಕರು ಜಾಗೃತಗೊಂಡು  ಕಲಬುರಗಿ  ಕಾನೂನು ಮಾಪನಶಾಸ್ತ್ರ ಇಲಾಖೆಯ ದೂರವಾಣಿ ಸಂಖ್ಯೆ 08472-220443ಗೆ ಕರೆ ಮಾಡಿ ದೂರು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

14 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

16 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

23 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

23 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

23 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago