ಸುರಪುರ: ನಗರದ ದೀವಳಗುಡ್ಡದಲ್ಲಿ ನಿರಂತರವಾಗಿ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡು ಬರುತ್ತಿರುವುದರಿಂದ ದೀವಳಗುಡ್ಡ ಏರಿಯಾವನ್ನು ಸಂಪೂರ್ಣ ಸೀಲ್‌ಡೌನ್ ಮಾಡಲಾಗಿದೆ.ನಗರದ ಮುಖ್ಯರಸ್ತೆಗೆ ಹೊದಿಕೊಂಡಿರುವ ಈ ದೀವಳಗುಡ್ಡ ಪ್ರದೇಶದಲ್ಲಿ ಇದುವರೆಗೆ ಸುಮಾರು ಹನ್ನೆರಡಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೊಂಕು ಕಾಣಿಸಿಕೊಂಡಿದ್ದರಿಂದ ಇಡೀ ಸುರಪುರ ನಗರದ ಜನರಲ್ಲಿ ಹೆಚ್ಚಿನ ಆತಂಕ ಮನೆ ಮಾಡಿದೆ.ಆದ್ದರಿಂದ ಇಡೀ ಏರಿಯಾದಲ್ಲಿನ ಜನರು ಯಾವುದೇ ಕಾರಣಕ್ಕೂ ಬೇರೆಡೆ ಹೋಗದಂತೆ ತಡೆಯಲು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿ ಮುಳ್ಳು ಬೇಲಿ ಹಾಕಿ ಸೀಲ್‌ಡೌನ್ ಮಾಡಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…