ಹೈ.ಕ.ಪ್ರ.ಅ.ಮಂಡಳಿ: ಹೊರಗುತ್ತಿಗೆ ಆಧಾರ ಮೇಲೆ ವಿವಿಧ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 

0
789

ಕಲಬುರಗಿ: ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ಮಂಜೂರಾಗಿ ಖಾಲಿಯಿರುವ ವಿವಿಧ ಹುದ್ದೆಗಳನ್ನು ನಿವೃತ್ತ ಅಧಿಕಾರಿ/ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರ ಮೇಲೆ ಸೇವೆ ಪಡೆಯಲಾಗುತ್ತಿದೆ. ಇದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೈ.ಕ.ಪ್ರ.ಅ. ಮಂಡಳಿಯ ಉಪಕಾರ್ಯದರ್ಶಿ ಡಾ. ಬಿ. ಸುಶೀಲಾ ಅವರು ತಿಳಿಸಿದ್ದಾರೆ.

Contact Your\'s Advertisement; 9902492681

ಹೊರಗುತ್ತಿಗೆ ಆಧಾರ ಮೇಲೆ ಪಡೆಯುವ ಕುರಿತ ಅರ್ಹತಾ ವಿವರ ಹಾಗೂ ಮತ್ತಿತರ ವಿವರವನ್ನು ಮಂಡಳಿಯ www.hkrdb.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹರು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here