ಬಿಸಿ ಬಿಸಿ ಸುದ್ದಿ

ಕೊರೋನಾ ಸೋಂಕಿನಿಂದ ಕಲಬುರಗಿ ನಗರದ ಮತ್ತಿಬ್ಬರು ನಿಧನ

ಕಲಬುರಗಿ: ಕೊರೋನಾ‌ ಸೋಂಕಿನಿಂದ ಕಲಬುರಗಿ ನಗರದ ಮತ್ತಿಬ್ಬರು ಮೃತಪಟ್ಟಿದ್ದಾರೆ. ಇದರಿಂದ ಕೊರೋನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌32ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಕಲಬುರಗಿ ನಗರದ ಜಮ್ ಜಮ್‌ ಕಾಲೋನಿ ಪ್ರದೇಶದ 50 ವರ್ಷದ ಮಹಿಳೆ (P-26670) ಜು.5 ರಂದು ಕಲಬುರಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿ ಜು. 8 ರಂದು ನಿಧನ ಹೊಂದಿರುತ್ತಾರೆ.

ಅದೇ ರೀತಿ ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಮಧುಮೇಹದಿಂದ ಬಳಲುತ್ತಿದ್ದ ಕಲಬುರಗಿ ನಗರದ ಮೆಹಬೂಬ್ ನಗರದ 53 ವರ್ಷದ ಪುರುಷ (P-30965) ಇವರು ಜು.4 ರಂದು ಅಸ್ಪತ್ರೆಗೆ ದಾಖಲಾಗಿ ಜು.8 ರಂದು ನಿಧನ ಹೊಂದಿದ್ದು, ಗುರುವಾರ ಕೊರೋನಾ ಸೋಂಕು ತಗುಲಿರುವುದು ವೈದ್ಯಕೀಯ ವರದಿಯಿಂದ ದೃಢವಾಗಿದೆ ಎಂದು ಡಿ.ಸಿ. ಶರತ್ ಬಿ. ತಿಳಿಸಿದರು.

emedialine

Recent Posts

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

17 hours ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

19 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

19 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

19 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

19 hours ago

ತಾಜಸುಲ್ತಾನಪುರ: ಶಾಲಾ ಸಂಸತ್ತು ರಚನೆ

ಕಲಬುರಗಿ: ನಗರ ಹೊರವಲಯದ ತಾಜಸುಲ್ತಾನಪುರ ಗ್ರಾಮದ ಕೆಎಸ್ ಆರ್ ಪಿ ಸರಕಾರ ಪ್ರೌಢ ಶಾಲೆ ಕೆ. ಎಸ್. ಆರ್. ಪಿ…

19 hours ago