ನಾಳೆ ಸಿಇಟಿ ಫಲಿತಾಂಶ ಪ್ರಕಟ

0
135

ಬೆಂಗಳೂರು: ನಾಳೆ ಸಿ.ಇ.ಟಿ ಫಲಿತಾಂಶ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ತಿಳಿಸಿದರು.

25 ರಂದು ಬೆಳಿಗ್ಗೆ 12 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯ www.kea.kar.in / www.karresults.nic.in ವೇಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದರು. ಏ.29 ಹಾಗೂ 30 ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ 1,94,311 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here