ಕಲಬುರಗಿ: ಕೋವಿಡ್-೧೯ ಹೆಚ್ಚುತ್ತಿರು ಹಿನ್ನೆಲೆಯಲ್ಲಿ ಜು.೧೩ರಿಂದ೨೫ರ ವರೆಗೆ ಬೆಳಗ್ಗೆ ೯ರಿಂದ ಸಂಜೆ ೫ರ ವರೆಗೆ ಮಾತ್ರ ಅಂಗಡಿಗಳು(ದುಕ್ಕಾನ್) ಓಪನ್ ಮಾಡಲು ಹಾಗೂ ವ್ಯವಹಾರ ಮಾಡಲು ತೀರ್ಮಾನಿಸಲಾಗಿದೆ ಹಾಗೂ ರೈತ ಬಾಂಧವರು, ಖರೀದಿಗಾರರು ಸಹಕರಿಸಬೇಕೆಂದು ಗುಲ್ಬರ್ಗ ಜಿಲ್ಲಾ ಕೃಷಿ ಪರಿಕರಗಳ ಮರಾಟಗಾರರ ಸಂಘದ ಅಧ್ಯಕ್ಷ ಚಂದ್ರಶೇಖರ ತಳ್ಳಳ್ಳಿ ಹಾಗೂ ಕಾರ್ಯಾಧ್ಯಕ್ಷ ಅಂಕುಶ ಶಹಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…