ಶಹಾಪುರ: ಕೊರಾನಾದಿಂದ ತಾಲ್ಲೂಕಿನ ಮರಮಕಲ್ ಗ್ರಾಮದ ಬಡವರ ಬದುಕು ಇಂದು ಅತಂತ್ರ ಸ್ಥಿತಿಯಲ್ಲಿದೆ.
ಕಷ್ಟಪಟ್ಟು ಬುಟ್ಟಿ ನೇಯ್ದು ವ್ಯಾಪಾರ ಆದರೆ ಮಾತ್ರ ನಮ್ಮ ಹೊಟ್ಟೆ ತುಂಬುತ್ತದೆ ಇಲ್ಲದಿದ್ದರೆ ನಾವು ಉಪವಾಸ ಬೀಳಬೇಕಾಗುತ್ತದೆ ಎಂದು ಬುಟ್ಟಿ ನೇಯುವ ಮಹಿಳೆ ತಮ್ಮ ಅಳಲನ್ನು ತೋಡಿಕೊಂಡಳು.
ಕಂಡು ಕೇಳರಿಯದಂಥ ಮಾರಕ ರೋಗಕ್ಕೆ ಇಡೀ ಜಗತ್ತೇ ತಲ್ಲಣಗೊಂಡಿದೆ ಪ್ರತಿಯೊಬ್ಬರ ಬದುಕು ತೊಂದರೆಗೀಡಾಗಿದ್ದು ಸರಕಾರ ಈಗಲಾದರೂ ಎಚ್ಚೆತ್ತುಕೊಂಡು ಬಡವರಿಗೆ ಸಹಾಯ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಬದುಕಿನ ಜತೆಗೆ ಕಲೆಯನ್ನು ರೂಢಿಸಿಕೊಂಡಿರುವ ಇಂಥ ಬಡವರ ನೆರವಿಗೆ ಸರಕಾರ ಧಾವಿಸಬೇಕಾಗಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ಸಂಚಾಲಕರು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…