ಸುರಪುರ: ತಾಲೂಕಿನಲ್ಲಿ ಪದೆ ಪದೆ ವಿದ್ಯುತ್ ಕಡಿತಗೊಳಿಸಲಾಗುತ್ತಿದ್ದು ಇದರಿಂದ ನಗರ ಪ್ರದೇಶದಲ್ಲಿನ ವ್ಯಾಪಾರೋದ್ಯಮಿಗಳಿಗೆ ತುಂಬಾ ಕಿರಿ ಕಿರಿ ಉಂಟಾಗುತ್ತಿದೆ ಎಂದು ಲೋಕ ಜನಶಕ್ತಿ ಪಕ್ಷದ ಮುಖಂಡರು ಆರೋಪಿಸಿದರು.
ನಗರದ ರಂಗಂಪೇಟೆಯಲ್ಲಿರುವ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಗೆ ತೆರಳಿ ಮನವಿ ಸಲ್ಲಿಸಿ ಮಾತನಾಡಿ,ಈಗಾಗಲೆ ತಾಲೂಕಿನ ವ್ಯಾಪಾರಸ್ಥರು ಕೊರೊನಾ ವೈರಸ್ ನಿಂದ ಲಾಕ್‌ಡೌನ್ ಘೋಷಣೆಯಾಗಿ ವ್ಯಾಪಾರಿಗಳು ಸಾಕಷ್ಟು ನಷ್ಟಕ್ಕೆ ಸಿಲುಕಿದ್ದಾರೆ.
ಈಗ ವ್ಯಾಪಾರಿಗಳಿಗೆ ಸಮಯದ ಗಡುವಿನಲ್ಲಿ ವ್ಯಾಪಾರಕ್ಕೆ ಅವಕಾಶವಿರುವಾಗ, ಜೆಸ್ಕಾಂ ಇಲಾಖೆ ಪದೆ ಪದೆ ವಿದ್ಯೂತ್ ಕಡಿತಗೊಳಿಸುವುದರಿಂದ ವ್ಯಾಪಾರಿಗಳಿಗೆ ತುಂಬಾ ತೊಂದರೆಯಾಗುತ್ತಿದೆ.ಆದ್ದರಿಂದ ವಿನಾಃ ಕಾರಣ ವಿದ್ಯೂತ್ ಕಡಿತಗೊಳಿಸದೆ ನಿರಂತರವಾಗಿ ವಿದ್ಯೂತ್ ಸರಬರಾಜು ಮಾಡಿ,ಇಲ್ಲವಾದಲ್ಲಿ ಜೆಸ್ಕಾಂ ಕಚೇರಿ ಮುಂದೆ ಉಗ್ರ ಹೋರಾಟ ನಡೆಸಲಾಗುವುದೆಂದು ಎಚ್ಚರಿಸಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ರಾಜಾಅ ಅಪ್ಪಾರಾವ್ ನಾಯಕ,ತಾಲೂಕು ಅಧ್ಯಕ್ಷ ಹಯ್ಯಾಳಪ್ಪ ವನಕೇರಿ ದೀವಳಗುಡ್ಡ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…