ಸುರಪುರ: ಯಾದಗಿರಿ ಜಿಲ್ಲೆಯಲ್ಲಿ ಪತ್ರಿಕಾ ಮತ್ತು ದೃಶ್ಯ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವರದಿಗಾರರು ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆಯಿಂದ ಮಾನ್ಯತೆ ಪಡೆದ (ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಯುನಿಯನ್)ನ ಸಂಯೋಜಿತ ಸಂಸ್ಥೆಯಾದ ಕರ್ನಾಟಕ ಜರ್ನಲಿಸ್ಟ್ಸ್ ಯುನಿಯನ್ ಗುರುತಿನ ಚೀಟಿಯ ನೂತನ ಸದಸ್ಯತ್ವ ನೊಂದಣಿ ಮತ್ತು ನವೀಕರಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಮತ್ತು ಎಲ್ಲಾ ತಾಲೂಕಿನ ವರದಿಗಾರರು ನೂತನ ಸದಸ್ಯತ್ವ ನೊಂದಣಿಗಾಗಿ ತಮ್ಮ ಆಧಾರ್ ಕಾರ್ಡ, ಕರ್ತವ್ಯ ನಿರ್ವಹಿಸುತ್ತಿರುವ ಮಾದ್ಯಮ ಸಂಸ್ಥೆಯಿಂದ ನೀಡಿರುವ ಆದೇಶದ ಪ್ರತಿಯೊಂದಿಗೆ ಇತ್ತೀಚಿನ ಎರಡು ಭಾವಚಿತ್ರಗಳು. ಸದಸ್ಯತ್ವ ನವೀಕರಣಕ್ಕಾಗಿ ಈ ಮೊದಲು ಪಡೆದ ಗುರುತಿನ ಚೀಟಿ ಮತ್ತು ಆದಾರ್ ಕಾರ್ಡ ಜೊತೆಗೆ ಇತ್ತೀಚಿನ ಎರಡು ಭಾವಚಿತ್ರಗಳನ್ನು ಕೊಡಬೇಕು.
ಹೆಚ್ಚಿನ ಮಾಹಿತಿಗಾಗಿ ಡಿ.ಸಿ.ಪಾಟೀಲ ಕೆಜೆಯು ಜಿಲ್ಲಾಧ್ಯಕ್ಷರು ಮೊ.ಸಂಖ್ಯೆ: ೯೮೮೬೨೦೭೯೫೧. ವೆಂಕಟೇಶ ದೊರೆ ಪ್ರಧಾನ ಕಾರ್ಯದರ್ಶಿಗಳು ಕರ್ನಾಟಕ ಜರ್ನಲಿಸ್ಟ್ಸ್ ಯುನಿಯನ್ ಯಾದಗಿರಿ ಮೊ.ಸಂಖ್ಯೆ: ೯೪೪೯೫೦೫೬೬೬, ಇವರನ್ನು ಸಂಪರ್ಕಿಸುವಂತೆ ಕೆಜೆಯು ಜಿಲ್ಲಾ ಪ್ರಾಧಾನ ಕಾರ್ಯದರ್ಶಿ ವೆಂಕಟೇಶ ದೊರೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…