ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

0
148

ಸುರಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಯಂಕಾಲ ನಡೆದಿದೆ.

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿ ಘಟನೆ ಘಟನೆ ನಡೆದಿದೆ. ಗೋಗಿಪೇಟ್‌ನ ನಿವಾಸಿ ಮಾನಪ್ಪ ಬೈಲಪತ್ತಾರ(52) ಎಂಬಾತನೆ ಮೃತ ದುರ್ದೈವಿಯಾಗಿದ್ದಾರೆ.

Contact Your\'s Advertisement; 9902492681

ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಘಾತಕ್ಕೆ ಕಾರಣರಾದವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here