ಸುರಪುರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಯಂಕಾಲ ನಡೆದಿದೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಗೋಗಿ ಗ್ರಾಮದ ಬಳಿ ಘಟನೆ ಘಟನೆ ನಡೆದಿದೆ. ಗೋಗಿಪೇಟ್ನ ನಿವಾಸಿ ಮಾನಪ್ಪ ಬೈಲಪತ್ತಾರ(52) ಎಂಬಾತನೆ ಮೃತ ದುರ್ದೈವಿಯಾಗಿದ್ದಾರೆ.
ಗೋಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಘಾತಕ್ಕೆ ಕಾರಣರಾದವರ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…