ಕಲಬುರಗಿ: ಕೊರೋನಾ ವೈರಸ್ ಜಿಲ್ಲೆಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹೀತದೃಷ್ಟಿ ಯಿಂದ ಕೋವಿಡ 19 ನಿಯಂತ್ರಣದಲ್ಲಿಡುವುದಕ್ಕೆ ಕಲಬುರಗಿ ನಗರವನ್ನು ಎರಡು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡಲು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಅಂಬಾರಾಯ ಅಷ್ಠಗಿ ಮನವಿ ಮಾಡಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ,ಈ ಸೋಂಕಿನ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಜಿಲ್ಲೆಯ ನಾಗರಿಕರಲ್ಲಿ ಕಳವಳ ಉಂಟು ಮಾಡಿದೆ.
ನಗರ ಪ್ರದೇಶದ ಸೋಂಕು ಗ್ರಾಮೀಣ ಪ್ರದೇಶಗಳಲ್ಲಿ ಹರಡದಂತೆ ತಡೆಗಟ್ಟಲು ಲಾಕ್ ಡೌನ್ ಅತ್ಯಂತ ಅನಿವಾರ್ಯವಾಗಿರುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಲಾಕ್ ಡೌನ್ ಮಾಡಲು ಅಂಬಾರಾಯ ಅಷ್ಠಗಿ ಜಿಲ್ಲಾಡಳಿತ ಹಾಗೂ ಸರ್ಕಾರಕ್ಕೆ ಮನವಿ ಮಾಡಿದ್ದಾರೆ..
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…