ಕಲಬುರಗಿ: ಸುರುಪುರ ಹಿರಿಯ ಸಾಹಿತಿ ಎ. ಕೃಷ್ಣ ನಿಧನಕ್ಕೆ ಶ್ರೀ. ರಾಮಲಿಂಗ ಚೌಡೇಶ್ವರಿ ಸಂಸ್ಥೆಯ ಧರ್ಮದರ್ಶಿ ಜೇನವೆರಿ ಲಷ್ಮಿಕಾಂತ್, ಯಾದಗಿರಿ ಅವರು ವತಿಯಿಂದ ಸಂತಾಪ ವ್ಯಕ್ತಪಡಿಸಿದ್ದಾರೆ.
ಎ. ಕೃಷ್ಣ ಅವರು ತಮ್ಮ ತಾಲೂಕಿನ ಎಲ್ಲಾ ಸಾಹಿತ್ಯ ಪ್ರಕಾರಗಳ್ಳನ್ನು ಅಭ್ಯಾಸ ಮಾಡಿ, ಪ್ರಮುಖ ಸಾಹಿತಿಗಳಾಗಿದ್ದರು, ಅವರಲ್ಲಿ ವಚನ ಸಾಹಿತ್ಯದ ಅರಿವು ಅಪರಿಮಿತವಾಗಿತ್ತು, ನೈಜ ಸಾಹಿತ್ಯ ರಚನೆ ಮಾಡಿ, ಯುವ ಸಾಹಿತಿಗಳನ್ನು ಮಾರ್ಗದರ್ಶನ ನೀಡುವಲ್ಲಿ ಅತೀವ ಸಂತೋಷ ಪಡುತ್ತಿದ್ದರು. ಸಂಸ್ಥೆಯ ಒಳ್ಳೆಯ ಮಾರ್ಗದರ್ಶಿಯನ್ನುಕಳೆದುಕೊಂಡು ಬಡ ವಾಗಿದೆ ಎಂದು ಅವರ ಭಾವಚಿತಕ್ಕೆ ಮಾಲಾರ್ಪಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…