ಸುರಪುರ: ಇಂದು ವಿಜಯಪುರಕ್ಕೆ ಆಗಮಿಸಿದ್ದ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಅವರನ್ನು ಸುರಪುರದ ಶಾಸಕರ ರಾಜುಗೌಡ ಭೇಟಿ ಮಾಡಿದರು.
ಈ ಸಂದರ್ಭದಲ್ಲಿ ಮನವಿ ಸಲ್ಲಿಸಿ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ನಾರಾಯಣಪುರ ಏಡ ದಂಡೆ ಕಾಲುವೆಗೆ ನೀರು ಹರಿಸಲು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು 21 ರಿಂದ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸಲು ಒಪ್ಪಿಗೆ ನೀಡಿದರು.
ಈ ಸುದ್ದಿ ತಿಳಿದ ಸುರಪುರ ಶಹಾಪುರ ಮತ್ತು ವಡಗೇರಿ ತಾಲೂಕಿನ ರೈತರು ಹರ್ಷಗೊಂಡಿದ್ದಾರೆ.
ವಾಡಿ (ಕಲಬುರಗಿ): ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ವೃತ್ತದಲ್ಲಿರುವ ಬಾಬಾಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಸಂವಿಧಾನ ಪೂರ್ವ ಪೀಠಿಕೆ ಓದುವ ಮೂಲಕ…
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…