ಕಲಬುರಗಿ: ತಿರುವನಂಥಪೂರಂ’ನ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಆಡಳಿತ ರಾಜಮನೆತನದ ಹಕ್ಕನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಆದೇಶ ಅಖಿಲ ಭಾರತ ವೀರಶೈವ ಮಹಾಸಭೆ ಯುವ ಘಟಕದ ಗೌರವಧ್ಯಕ್ಷ ಎಂ ಎಸ್ ಪಾಟೀಲ್ ನರಿಬೋಳ ಸ್ವಾಗತಿಸಿದ್ದಾರೆ.
ಕೇರಳದ ತಿರುವನಂತಪುರದ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಸ್ಥಾನದ ಉಸ್ತುವಾರಿ ಹಾಗೂ ಆಡಳಿತದ ಕುರಿತು ಇರುವ ಗೊಂದಲವನ್ನು ಬಗೆಹರಿಸಿದ ಮತ್ತು ದೇಶದ ಅತಿ ಶ್ರೀಮಂತ ಹಾಗೂ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಸಾಂಸ್ಕೃತಿಕ ಧಾರ್ಮಿಕ ಹಾಗೂ ಪಾರಂಪರಿಕ ವೈಭವವನ್ನು ಅತಿ ಶ್ರದ್ಧಾ ಮತ್ತು ಭಕ್ತಿಪೂರ್ವಕವಾಗಿ ನಡೆದುಕೊಂಡು ಬಂದಿರುವ ತಿರುವನಂತಪುರದ ರಾಜಮನೆತನ ಕ್ಕೆ ದೇವಸ್ಥಾನದ ಆಡಳಿತ ದ ಜವಾಬ್ದಾರಿ ಒಪ್ಪಿಸಿರುವುದು ರಾಜಮನೆತನದ ಹಕ್ಕನ್ನು ಹಾಗೂ ಭಕ್ತರ ಧಾರ್ಮಿಕ ಭಾವನೆಯನ್ನು ಎತ್ತಿಹಿಡಿದಂತಾಗಿದೆ ಎಂದಿದ್ದಾರೆ.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…