ಬೆಂಗಳೂರು: ಇತ್ತೀಚೆಗಷ್ಟೇ ಲೋಕ ಸಮರ ಮುಗಿದ್ದು, ಫಲಿತಾಂಶ ಪ್ರಕಟವಾದ ಬೆನ್ನಲೆ ರಾಜ್ಯದ 63 ನಗರ ಸಭೆ ಹಾಗೂ ಪುರಸಭೆ ಮತ್ತು ಪಾಲಿಕೆಗಳಿಗೆ ಚುನಾವಣೆ ಘೋಷಿಸಿ ಆದೇಶ ಹೊರಡಿಸಿದೆ.
ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬೈಲೆಟ್ ಪೇಪರ್ ಬಳಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಚುನಾವಣೆ ಮತದಾನದಲ್ಲಿ ಇವಿಎಂ ಮಷಿನ್ ಗಳ ಬಳಕೆ ಮಾಡಲಾಗುವುದು ಆದರೆ ವಿವಿಪ್ಯಾಟ್ ಬಳಸುವುದಿಲ್ಲ ಎಂದು ಆಯೋಗ ತಿಳಿಸಿದೆ.
ಚುನಾವಣೆ ಮತದಾನದಲ್ಲಿ ಮತದಾರರಿಗೆ ಹೊಂದಲ ಉಂಟಾಗದ ರೀತಿಯಲ್ಲಿ ನೋಡಿಕೊಳಲು ಅಭ್ಯರ್ಥಿಯ ಭಾವ ಚಿತ್ರ ಅಳವಡಿಸಲಾಗುವುದೆಂದು ಆಯೋಗ ತಿಳಿಸಿದ್ದು, ಈ ಮೂಲಕ ಭಾವ ಚಿತ್ರ ನೋಡಿ ಮತದಾರರು ತಮ್ಮ ಸೂಕ್ತ ಅಭ್ಯರ್ಥಿಗೆ ಮತ ಚಾಲಾಯಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ಈಗಾಗಲೇ ದೇಶದಲ್ಲಿ ಇವಿಎಂಗಳ ಬಗ್ಗೆ ಜನರಲ್ಲಿ ಮತ್ತು ಅಭ್ಯರ್ಥಿ ಹಾಗೂ ಪಕ್ಷಗಳಲ್ಲಿ ಅನುಮಾನ ಮನೆ ಮಾಡಿದ್ದು, ಸ್ಥಳೀಯ ಚುನಾವಣೆ ಮತದಾನದಲ್ಲಿ ಇದು ಹೇಗೆ ಕೆಲಸ ಮಾಡುತ್ತೆ ಎಂಬುದು ಕಾದು ನೋಡಬೇಕಿದೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…