ಶಹಾಪುರ: ತಾಲ್ಲೂಕಿನ ಚಾಮನಾಳ ಗ್ರಾಮದ ಶ್ರೀ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿಗೆ ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ಬಂದಿದೆ ಎಂದು ಪ್ರಾಂಶುಪಾಲರಾದ ವನಿತಾ ಕೆ. ಗುಡಿಮನಿ ಪ್ರಕಟಣೆಗೆ ತಿಳಿಸಿದ್ದಾರೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಷ್ಟಪಟ್ಟು ಅಧ್ಯಯನ ಮಾಡಿ ಉತ್ತಮ ಫಲಿತಾಂಶ ಪಡೆದುಕೊಂಡು ಯಾವುದೇ ಹೈಟೆಕ್ ಶಿಕ್ಷಣ ಸಂಸ್ಥೆ ಕ್ಕಿಂತ ಕಡಿಮೆ ಇಲ್ಲ ಎಂಬುದು ಗ್ರಾಮೀಣ ಬಾಗದ ರೈತರ ಮಕ್ಕಳು ಸಾಬೀತು ಪಡಿಸಿದ್ದಾರೆ ಈ ಕಾಲೇಜಿಗೆ ಪ್ರತಿಶತ 97 ‘/.ರಷ್ಟು ಫಲಿತಾಂಶ ಬಂದಿದೆ ಜೊತೆಗೆ ಈ ಫಲಿತಾಂಶ ಪಾಲಕರಿಗೆ ಸಂತೋಷ ತಂದುಕೊಟ್ಟಿದೆ ಎಂದು ತಿಳಿಸಿದರು.
ಭಾಗಮ್ಮ ಸಿದ್ದಣ್ಣ ಬಾಳಿ (89.66),ಅನಿಲ್ ಶಂಕರ್ ಚವ್ಹಾಣ್, (80.66) ಭಾಗ್ಯಶ್ರೀ ಜಿ ಪಾಟೀಲ್ (80.00) ಪ್ರಥಮ ಶ್ರೇಣಿ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷರಾದ ಶಿವಮಾಂತಪ್ಪ ಎಚ್. ಸಾಹು ಹಾಗೂ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…