ಕಲಬುರಗಿ: ಇಬ್ಬರು ರೋಗಿಗಳ ಎಡವಟ್ಟಿನಿಂದ ಇಲ್ಲಿನ ಜಯದೇವ ಆಸ್ಪತ್ರೆಯ 21 ಸಿಬ್ಬಂದಿಗೆ ಕೊರೊನಾ ಪಾಜಿಟಿವ್ ಆಗಿರುವ ಘಟನೆ ಬೆಳಕಿಗೆ ನಡೆದಿದೆ. ಆಸ್ಪತ್ರೆಯನ್ನು ಸಿಲ್ ಡೌನ್ ಮಾಡಲಾಗಿದೆ.
ಇಬ್ಬರು ರೋಗಿಗಳು ಕೊರೊನಾ ವೈರಸ್ ರೋಗದ ಬಗ್ಗೆ ಅಜಾಗೃಕತೆ ತೋರಿರುವುದರಿಂದ ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳಲ್ಲಿ ಆತಂಕ ಮನೆ ಉಂಟಾಗಿದೆ.
ಓರ್ವ ರೋಗಿ ಆಸ್ಪತ್ರೆಗೆ ನೇರವಾಗಿ ಬಂದಿರು ರೋಗಿಗೆ ಕೊರೊನಾ ಇರುವುದಾಗಿ ದೃಢಪಟ್ಟಿದೆ. ಈದೇ ರೀತಿ ಕೆಲವು ದಿನಗಳ ಹಿಂದೆ ಆಸ್ಪತ್ರೆಯ ವೈದ್ಯರು ಓರ್ವ ರೋಗಿಯನ್ನು ಆ್ಯಂಜಿಯೋಗ್ರಾಂ ಶಸ್ತ್ರ ಚಿಕಿತ್ಸೆ ಮಾಡಿದರು. ಚಿಕಿತ್ಸೆ ನೀಡಿದ ಬಳಿಕ ರೋಗಿಗೆ ಕೊರೊನಾ ಇರುವುದಾಗಿ ಆಸ್ಪತ್ರೆ ವೈದ್ಯರಿಗೆ ತಿಳಿದಿತ್ತು.
ಆಸ್ಪತ್ರೆಯಲ್ಲಿ ನಡೆದ ಈ ಎಡವಟ್ಟಿನಿಂದ ಐವರು ವೈದ್ಯರು ಸೇರಿ ಒಟ್ಟು 21 ಸಿಬ್ಬಂದಿಗಳಿಗೆ ಸೋಂಕು ತಗುಲಿದೆ ಎಂದು ತಿಳಿದುಬಂದುದೆ. ಸದ್ಯ ಜಯದೇವ ಆಸ್ಪತ್ರೆಯನ್ನು ಸಿಲ್ ಡೌನ್ ಮಾಡಿ, ಮುಂಜಾಗ್ರತೆ ಕ್ರಮಗಳನ್ನು ಕೈಗೊಳಲಾಗುತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…