ಕಲಬುರಗಿ: ನಗರದ ಮದೀನಾ ಕಾಲೋನಿಯಲ್ಲಿರುವ ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿನ ಪಿಯುಸಿ ಪರೀಕ್ಷೆಯಲ್ಲಿ ಶೇ.೮೦ ರಷ್ಟು ಫಲಿತಾಂಶ ಲಭಿಸಿದೆ.
ಶಗುಪ್ತಾ ಬಾನು ಬಸರಿ ೫೫೬ (ಶೇ ೯೨.೬೬), ರೇಣುಕಾ ಎಸ್ ೫೩೨ (ಶೇ ೮೮.೬೬), ತಬಸುಮ್ ೫೧೨ (ಶೇ ೮೫.೩೩), ಸತ್ಯಭಾಮಾ ಎ ೫೧೦ (ಶೇ ೮೫), ಐಮನ್ ಸುಬುಬಿ ಎನ್ ೫೧೦ (ಶೇ ೮೫) ಅಂಕ ಪಡೆದು ಸಾಧನೆ ಮಾಡಿದ್ದಾರೆ.
ಕಾಲೇಜಿಗೆ ೫ ಡಿಸ್ಟಿಂಕ್ಷನ್, ೪೨ ಪ್ರಥಮ ದರ್ಜೆ, ೧೩ ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಅಲ್ಪಸಂಖ್ಯಾತರ ನಿರ್ದೇಶಕರಾದ ಮಹಿಬೂಬ ಸಾಬ ಕಾರಟಗಿ, ಅಲ್ಪಸಂಖ್ಯಾತರ ಜಿಲ್ಲಾಧಿಕಾರಿ ಮಹಿಮೂದ್ ಎಸ್., ಪ್ರಾಚಾರ್ಯರಾದ ಸೋಮನಾಥ ಡಿ. ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…