ಕಲಬುರಗಿ: ಅಫಜಲಪುರ ತಾಲ್ಲೂಕಿನಲ್ಲಿ ತೋಟದ ಮನೆಯಲ್ಲಿ ರಾತ್ರಿ ಮಲಗಿಕೊಂಡಾಗ ಕರಿ ನಾಗರ ಹಾವು ಕಚ್ಚಿ ಬಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೈಯಾಳಿಸಿದ್ದ ಪದ್ಮಣ್ಣ ಪೂಜಾರಿ (14) ವಷ೯ದ ಬಾಲಕ, ಮೂಲತ ಬೋಸಗಾ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ.
ತಾಲೂಕಿನ ಸರಕಾರಿ ಆಸ್ಪತ್ರೆಯಲ್ಲಿ ಯಾವುದೆ ರೀತಿ ಸೌಲಬ್ಯಗಳಿಲ್ಲದರಿಂದ, ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಆಸ್ಪತ್ರೆಯಲ್ಲಿ ವೈದ್ಯರಿರುವುದಿಲ್ಲ ರೋಗಿಗಳು ಪರದಾಡುವ ಪರಸ್ಥಿತಿ ತಾಲ್ಲೂಕಿನಲ್ಲಿರುವುದರಿಂದ ಇಂತಹ ಘಟನೆಗಳಿಂದ ಸಾವುಗಳು ಹೆಚ್ಚುತ್ತಿವೆ ಎಂದು ಕೊರಬು ಫೌಂಡೇಶನ್ ಸಂಸ್ಥಾಪಕ ಜೆ.ಎಂ ಕೋರಬು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆಯಲ್ಲಿ ಮೃತ ಯುವಕನ ಕುಟುಂಬಕ್ಕೆ ಜೆ ಎಂ ಕೋರಬು ಅವರ ನೇತೃತ್ವದಲ್ಲಿ ಕೋರಬು ಫೌಂಡೇಶನ್ ವತಿಯಿಂದ 10 ಸಾವಿರ ಧನ ಸಹಾಯ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು .
ಈ ಸಂದರ್ಭದಲ್ಲಿ ಫೌಂಡೇಶನ್ ಅಧ್ಯಕ್ಷ ಶಿವುಪುತ್ರ ಜಿಡ್ಡಗಿ,ಪಂಡಿತ ನಾವಿ ಇದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…