ಬಿಸಿ ಬಿಸಿ ಸುದ್ದಿ

ಸಿಇಟಿ ಫಲಿತಾಂಶ ಪ್ರಕಟ ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರು ಮೊದಲನೆ ಸ್ಥಾನ

ಬೆಂಗಳೂರು: ಇಂದು ಸಿಇಟಿ ಫಲಿತಾಂಶ ಮದ್ಯಾಹ್ನ 1 ಗಂಟೆಗೆ ಪ್ರಾಧಿಕಾರದ ಈ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಿದೆ.

ಇಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು , ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ವಿಭಾಗದಲ್ಲಿ ಪಿ.ಮಹೇಶ್ ಆನಂದ್, ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

ಬಿಎಸ್ಸಿ ಕೃಷಿ ವಿಭಾಗದಲ್ಲಿ ಕೀರ್ತನ ಎಂ ಅರುಣ್, ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಅದರಂತೆ, ಪಶು ವೈದ್ಯಕೀಯ ವಿಭಾಗದಲ್ಲಿ ಪಿ.ಮಹೇಶ್ ಆನಂದ್ , ಮೊದಲ ಸ್ಥಾನ ಪಡೆದಿದ್ದಾರೆ.

ಮೊದಲ ಹತ್ತು ಸ್ಥಾನಗಳಲ್ಲಿ 6 ಸ್ಥಾನ ಬೆಂಗಳೂರಿಗೆ, 2 ಸ್ಥಾನ ಮಂಗಳೂರಿಗೆ, 1 ಸ್ಥಾನ ಮೈಸೂರಿಗೆ ಮತ್ತು 1 ದಾವಣಗೆರೆಗೆ ಲಭಿಸಿದೆ ಎಂದು ಸಚಿವ ಜಿ.ಟಿ ದೇವೇಗೌಡ ತಿಳಿಸಿದ್ದಾರೆ. ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ ಹತ್ತು ಸ್ಥಾನಗಳಲ್ಲಿ 7 ಸ್ಥಾನ ಬೆಂಗಳೂರಿಗೆ , 2 ಸ್ಥಾನ ಮಂಗಳೂರಿಗೆ ಮತ್ತು 1 ಸ್ಥಾನ ಬಳ್ಳಾರಿಗೆ ಲಭಿಸಿದೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

20 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago