ಸುರಪುರ: ತಾಲೂಕಿನ ದೇವರಗೋನಾಲ ಗ್ರಾಮದಲ್ಲಿನ ಶ್ರೀಮೌನೇಶ್ವರ ದೇವಸ್ಥಾನಕ್ಕೆ ಸಂಬಂಧಿಸಿದ ೩೨ ಎಕರೆ ಜಮೀನನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಕೃಷಿಗೆ ಹರಾಜು ಮಾಡಲಾಯಿತು.
ಬುಧವಾರ ಬೆಳಿಗ್ಗೆ ೧೧ ಗಂಟೆ ಸುಮಾರಿಗೆ ದೇವಸ್ಥಾನದ ಆವರಣದಲ್ಲಿ ತಹಸೀಲ್ದಾರ ನಿಂಗಣ್ಣ ಬಿರಾದಾರ್ ಅವರ ನೇತೃತ್ವದಲ್ಲಿ ಹರಾಜು ನಡೆಸಲಾಯಿತು.ಗ್ರಾಮದ ಅನೇಕ ಜನರು ಹರಾಜಿನಲ್ಲಿ ಪಾಲ್ಗೊಂಡು ಹರಾಜು ಕೂಗಿದರು.ಅಂತಿಮವಾಗಿ ಲೋಹಿತ್ ತಮದೆ ಬಸವರಾಜ ನಾಯ್ಕೋಡಿ ಎಂಬುವವರು ಒಂದು ವರ್ಷದ ಮಟ್ಟಿಗೆ ೭,೫೧೦೦೦ ರೂಪಾಯಿಗಳನ್ನು ಕೂಗುವ ಮೂಲಕ ಜಮೀನನ್ನು ಹರಾಜಿನಲ್ಲಿ ಲೀಜ್‌ಗೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮುಖಂಡ ದೊಡ್ಡ ದೇಸಾಯಿ,ಕಂದಾಯ ನಿರೀಕ್ಷಕ ಗುರುಬಸಪ್ಪ,ವಿಠ್ಠಲ್ ಹಾಗು ಮುಖ್ಯ ಪೇದೆ ಸೋಮಯ್ಯ ಮಠಪತಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…