ಬಿಸಿ ಬಿಸಿ ಸುದ್ದಿ

ಸತ್ಯಂ ಪಿಯುಸಿ ಕಾಲೇಜಿಗೆ 88 ಪ್ರತಿಶತ ಫಲಿತಾಂಶ

ಕಲಬುರಗಿ: ನಗರದ ಸತ್ಯಂ ಪಿಯು ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿಗೆ ಅಮೋಘ ಫಲಿತಾಂಶ ಲಭಿಸಿದೆ. ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ 88% ಪ್ರತಿಶತ ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರಾದ ಬಿ ಎಚ್ ನಿರಗುಡಿ ತಿಳಿಸಿದ್ದಾರೆ.

ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ಒಟ್ಟು 134ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 118ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರಲ್ಲಿ 07ಡಿಸ್ಟಿಂಕ್ಷನ್, 54 ಪ್ರಥಮ, 38ದ್ವಿತೀಯ, 19ಸಾಮಾನ್ಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಪ್ರಕಾಶ್ 88%,ದಿವ್ಯಶ್ರೀ 87%,ಭಾಗ್ಶ್ರಶ್ರೀ, ಶಾಂತಕುಮಾರ 85%,ಅಭಿಷೇಕ 85%,ಸಚಿನ್ 85%,ಪಲ್ಲವಿ 85%,ಸುಭದ್ರಾ 82%,ಗೋಪಾಲ 82%,ಮಾಲಾಶ್ರೀ 82%,ಅಭಿಷೇಕ 82%,ಪ್ರವೀಣ್ 80% ತೇರ್ಗಡೆಯಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಟ್ರಸ್ಟಿ ಸದಸ್ಯರುಗಳು ವಿಧ್ಯಾರ್ಥಿಗಳಿಗೆ ಉತ್ತಮ ಬೋಧನೆ ಮಾಡುವ ಮೂಲಕ ಸಾಧನೆಗೆ ಕಾರಣಿಕೃತರಾದ ಉಪನ್ಯಾಸಕ ವರ್ಗಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿ ಅಭಿನಂದಿಸಿದ್ದಾರೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

48 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

51 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

54 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago