ಕಲಬುರಗಿ: ಮಹಾಮಾರಿ ಕೊರೊನಾ ಅರ್ಭಟ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇಂದು ಮತ್ತೆ 123 ಹೊಸ ಪ್ರಕರಣಗಳು ಕಂಡುಬಂದಿದೆ. ಓರ್ವರು ಮೃತಪಟ್ಟಿದ್ದಾರೆ. 5 ಜನ ಪೀಡಿತರು ಚಿಕಿತ್ಸೆಯಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 2503 ಪಾಜಿಟಿವ್ ಕೇಸ್ ದೃಢಪಟ್ಟಿದ್ದು, 1525 ಜನರು ಚಿಕಿತ್ಸೆಯಿಂದ ಗುಣಮುಖರಾಗಿ ಬಿಡುಗಡೆ ಆಗಿದ್ದಾರೆ. ಇದು ವರೆಗೆ 38 ಜನ ಮಹಾಮಾರಿಯಿಂದ ಮೃತಪಟ್ಟಿದ್ದಾರೆ. 940 ಪ್ರಕರಣಗಳು ಸಕರಿಯವಾಗಿದ್ದು, ನಿಗದಿತ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…