ಲಿಂಗರಾಜ ಸೂರ್ಯಕಾಂತ ಬುಕ್ಕಾ
ಕಲಬುರಗಿ: ಇಲ್ಲಿನ ಜೇವರ್ಗಿ ಕಾಲನಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪಿಯುಸಿ ದ್ವಿತೀಯ ಫಲಿತಾಂಶ ಉತ್ತಮವಾಗಿ ಬಂದಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಸುಜಾತಾ ಎಂ. ತಿಳಿಸಿದ್ದಾರೆ.
2- ಡಿಸ್ಟಿಂಕ್ಷನ್, 25- ಪ್ರಥಮ, 8- ದ್ವಿತೀಯ, 9- ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಲಿಂಗರಾಜ ಸೂರ್ಯಕಾಂತ ಬುಕ್ಕಾ 550/600, ಶೇ. 91.66, ಇಂದುಬಾಯಿ ಮಲ್ಲಿಕಾರ್ಜುನ 514/600, ಶೇ. 85.66 ಅಂಕಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಪ್ರಾಚಾರ್ಯರು ಸೇರಿದಂತೆ ಸಮಾಜಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸವಿತಾ ಎನ್, ಇತಿಹಾಸ ಉಪನ್ಯಾಸಕಿ ಶ್ರೀಮತಿ ವಿಜಯಲಕ್ಷ್ಮಿ, ಕನ್ನಡ ಉಪನ್ಯಾಸಕಿ ಶ್ರೀಮತಿ ಶ್ರೀದೇವಿ, ಇಂಗ್ಲೀಷ್ ಉಪನ್ಯಾಸಕಿ ಶ್ರೀಮತಿ ಖನಿಜ್ ಫಾತಿಮಾ, ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ ನಾಮದೇವ ಕಡಕೋಳ ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಶರಣಪ್ಪ, ವಾಣಿಜ್ಯಶಾಸ್ತ್ರದ ಉಪನ್ಯಾಸಕರು ಶ್ರೀ ದೇವೇಂದ್ರ ಪಡಶೆಟ್ಟಿ, ಬೌತಶಾಸ್ತ್ರ ಉಪನ್ಯಾಸಕ ಶ್ರೀ ಜಾನವೆಸ್ಲಿ, ರಸಾಯನಶಾಸ್ತ್ರ ಉಪನ್ಯಾಸಕ ಶ್ರೀ ಸಾಗರ, ಗಣಿತ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪುಷ್ಪ, ಜೀವಶಾಸ್ತ್ರ ಉಪನ್ಯಾಸಕಿ ಶ್ರೀಮತಿ ನಸೀಮ್ ಬಾನು ಇಲೆಕ್ಟ್ರಾನಿಕ್ ಉಪನ್ಯಾಸಕ ಶ್ರೀ ವೆಂಕಟರೆಡ್ಡಿ ಹಾಗೂ ಹಿಂದಿ ಉಪನ್ಯಾಸಕ ಜಮೀಲ್ ಅಹಮದ್ ಬೋಧಕೇತರ ಸಿಬ್ಬಂದಿ ಶ್ರೀಮತಿ ಸುನಿತಾ ಮತ್ತು ಶ್ರೀಮತಿ ಲಕ್ಷ್ಮೀ ಅವರು ಸೇರಿದಂತೆ ಎಲ್ಲರೂ ಅಭಿನಂದಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…