ಬಿಸಿ ಬಿಸಿ ಸುದ್ದಿ

ಭೀ.ಗುಡಿ ಸರಕಾರಿ ಕಾಲೇಜಿಗೆ ಉತ್ತಮ ಫಲಿತಾಂಶ

ಶಹಾಪುರ (ಗ್ರಾ): ತಾಲ್ಲೂಕಿನ ಭೀಮರಾಯನಗುಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಈ ಬಾರಿ ಪ್ರಕಟಗೊಂಡ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 9 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ಪಾಸಾಗಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರಾಮಚಂದ್ರರಾವ್ ಗುಂಡೆಕಾರ್ ಪ್ರಕಟಣೆಗೆ ತಿಳಿಸಿದ್ದಾರೆ.
ಒಟ್ಟು ಮುನ್ನೂರು ವಿದ್ಯಾರ್ಥಿಗಳ ಪೈಕಿ 68 ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಪಾಸಾದರೆ 35 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಹಾಗೂ 18 ವಿದ್ಯಾರ್ಥಿಗಳು  ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ವಿದ್ಯಾರ್ಥಿಗಳ ಸಾಧನೆಗೆ ಯಾದಗಿರಿ ಜಿಲ್ಲೆ ಉಪ ನಿರ್ದೇಶಕರಾದ ಚಂದ್ರಕಾಂತ್ ಹಿಳ್ಳಿ, ಕಾಲೇಜಿನ ಉಪನ್ಯಾಸಕರಾದ ಡಾ: ರವೀಂದ್ರನಾಥ ಹೊಸ್ಮನಿ, ಪಂಪಣ್ಣ ಸಿರಣಿ,ದೇವೇಂದ್ರಪ್ಪ ಮಡಿವಾಳಕರ್, ಸೋಮಶೇಖರ್ ಜಾಗಟೆ, ದಯಾನಂದ್ ಟಿ, ಶ್ರೀಮತಿ ವರ್ಷಾ, ಹಾಗೂ ಶಿವರಾಜ್ ಬೀರನೂರು ಹರ್ಷ ವ್ಯಕ್ತಪಡಿಸಿದ್ದಾರೆ.
emedialine

Recent Posts

18 ವರ್ಷ ಮೇಲ್ಪಟ್ಟ ಅರ್ಹರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಡಿ.ಸಿ.ಮನವಿ

ಕಲಬುರಗಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಿ.01-01-2025 ಅರ್ಹತಾ ದಿನವನ್ನಾಗಿ ಪರಿಗಣಿಸಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ಇದೇ…

27 mins ago

ನಾಳೆ ಕಲಬುರಗಿಗೆ ಉಪ ಮುಖ್ಯಮಂತ್ರಿ ಆಗಮನ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಕಲಬುರಗಿ: ರಾಜ್ಯದ "ಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ ಅವರು ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಕಲಬುರಗಿ ನಗರದ ಪಿ.ಡಿ.ಎ.…

31 mins ago

ಪ್ರಜ್ವಲ್‍ಗೆ ಸನ್ಮಾನ

ಕಲಬುರಗಿ: ಕಲ್ಯಾಣ ಕರ್ನಾಟಕದ ಮಹಾನಗರದಲ್ಲಿ ಬುದ್ಧ ಬಸವ ಅಂಬೇಡ್ಕರ್ ಕಂಪ್ಯೂಟರ್ ಬೆರಳಚ್ಚುಗಾರರ ಹಾಗೂ ಜೆರಾಕ್ಸ್ ಹಾಗೂ ಸಣ್ಣಪುಟ್ಟ ವ್ಯಾಪಾರಿಗಳ ಸಂಘದ…

53 mins ago

ಭಕ್ತ ಸಾಗರ ನಡುವೆ ಶ್ರೀ ರೇವಣಸಿದ್ದೇಶ್ವರ ಅದ್ಧೂರಿ ಬೆಳ್ಳಿ ಪಲ್ಲಕ್ಕಿ ಉತ್ಸವ

ಕಲಬುರಗಿ: ಜಿಲ್ಲೆಯ ಕಾಳಗಿ ತಾಲ್ಲೂಕಿನ ಧಾರ್ಮಿಕ ದತ್ತಿ ಇಲಾಖೆಯ ರಟಕಲ್ (ರೇವಗ್ಗಿ) ಶ್ರೀ ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು.…

1 hour ago

ಸಾಮೂಹಿಕ ಯಜ್ಞೋಪವಿತ ಧಾರಣ ಕಾರ್ಯಕ್ರಮ

ಸುರಪುರ: ನಗರದ ಬಸ್ ನಿಲ್ದಾಣದ ಬಳಿಯ ಶ್ರೀ ಕೃಷ್ಣದ್ವೈಪಾಯನ ತೀರ್ಥರ ಮಠದಲ್ಲಿ ಸಾಮೂಹಿಕ ಯಜ್ಞೋಪವಿತ ಧಾರಣ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ…

1 hour ago

ಪ್ರತಿಯೊಬ್ಬ ಮನುಷ್ಯನಿಗೆ ಮೋಕ್ಷ ಎನ್ನುವುದು ತುಂಬಾ ಮುಖ್ಯ

ಸುರಪುರ: ಬದುಕಿನಲ್ಲಿ ಪ್ರತಿಯೊಬ್ಬ ಮನುಷ್ಯನಿಗೆ ಮೋಕ್ಷ ಎನ್ನುವುದು ತುಂಬಾ ಮುಖ್ಯವಾದುದು,ಆ ಮೋಕ್ಷವನ್ನು ಕಾಣಬೇಕಾದರೆ ಸಂಸ್ಕಾರಯುಕ್ತ ಆಚರಣೆಗಳು ಹಾಗೂ ಧರ್ಮ ಮತ್ತು…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420