ಬಿಸಿ ಬಿಸಿ ಸುದ್ದಿ

ದೆಹಲಿ ಕರ್ನಾಟಕ ಸಂಘ ಅಧ್ಯಕ್ಷರಿಗೆ ಆವ್ಹಾನ

ಸುರಪುರ: ಸಗರನಾಡು ಸೇವಾ ಪ್ರತಿಷ್ಠಾನ ವತಿಯಿಂದ ಆಯೋಜಿಸಲು ಉದ್ದೆಶಿಸಿರುವ ದಶಮಾನೋತ್ಸವ ಸಮಾರಂಭಕ್ಕೆ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರು ಹಾಗೂ ದೆಹಲಿ ಜೆ.ಎನ್.ಯು ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಆದ ಡಾ. ವೆಂಕಟಾಚಲ ಹೆಗಡೆ ಅವರನ್ನು ಆವ್ಹಾನಿಸಲಾಗಿದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2020 ರ ಫೆಬ್ರವರಿಯಲ್ಲಿ ಆಯೋಜಿಸುತ್ತಿರುವ ದಶಮಾನೋತ್ಸವದ ಕಾರ್ಯಕ್ರಮದಲ್ಲಿ ಕರ್ನಾಟಕದ ಹೊರಗಡೆ ಕನ್ನಡದ ಕೆಲಸಮಾಡುತ್ತಿರುವ ಗಡಿನಾಡು ಮತ್ತು ಹೊರನಾಡಿನ ೧೦ ಸಂಘಗಳಿಗೆ ದಶಮಾನೋತ್ಸವದ ನೆನಪಿಗಾಗಿ ಸಾಂಘಿಕ ಪ್ರಶಸ್ತಿ ನೀಡಲು ಇಗಾಗಲೇ ಸಮಿತಿ ನಿರ್ಧರಿಸಿದ್ದು ಆ ನಿಮಿತ್ಯ ದೆಹಲಿ ಕರ್ನಾಟಕ ಸಂಘವು ಕಳೆದ ದಶಕಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಉತ್ತಮವಾದ ಕನ್ನಡದ ಕೆಲಸಮಾಡುತ್ತಿದ್ದು ಆ ಸಂಘವನ್ನು ಪ್ರಶಸ್ತಿಗೆ ಆಯ್ಕೆಮಾಡಿದ್ದು ಸಮಾರಂಭದಲ್ಲಿ ಪಾಲ್ಗೊಂಡು ಪ್ರಶಸ್ತಿ ಸ್ವಿಕರಿಸುವಂತೆ ಮನವಿ ಮಾಡಿದರು. ಈ ಸಂಧರ್ಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ ಬಿದರ್, ಪತ್ರಕರ್ತ ಜಿ.ಎಂ. ಭಾಸ್ಕರ, ಯುವ ಸಾಹಿತಿ ಎಸ್.ಎಂ.ಭಕ್ತ ಕುಂಬಾರ ಸೇರಿದಂತೆ ಇತರರು ಇದ್ದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

15 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

17 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

24 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago