ಲಾಕ್ ಡೌನ್ ಪಾಲಿಸದ 30 ಅಂಗಡಿಗಳಿಗೆ ಬಿತ್ತು ಸೀಲ್‌

0
136

ಕಲಬುರಗಿ: ಚಿಂಚೋಳಿ ಪಟ್ಟಣದಲ್ಲಿ ಲಾಕ್‌ಡೌನ್‌ ಆದೇಶ ಪಾಲಿಸದೇ ವ್ಯಾಪಾರದಲ್ಲಿ ತೊಡಗಿದ್ದ, 30 ಅಂಗಡಿಗಳನ್ನು ಪುರಸಭೆ ಸಿಬ್ಬಂದಿ ಮುಚ್ಚಿಸಿ ಸೀಲ್‌ ಮಾಡಿದ್ದಾರೆ ಎಂದು ಮುಖ್ಯಾಧಿಕಾರಿ ಅಭಯಕುಮಾರ ತಿಳಿಸಿದ್ದಾರೆ.

ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತ ಜಿಲ್ಲಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳಲಾಗಿದೆ ಎಂದು ಅಭಯಕುಮಾರ ತಿಳಿಸಿದ್ದಾರೆ.

Contact Your\'s Advertisement; 9902492681

ಬಸವೇಶ್ವರ ಮತ್ತು ಅಂಬೇಡ್ಕರ್ ವೃತ್ತದಲ್ಲಿಯೇ ಜನರನ್ನು ನಿಯಂತ್ರಿಸಲು 6 ಪೊಲೀಸ್‌ ಕಾನ್‌ ಸ್ಟೇಬಲ್‌ ಗಳನ್ನು ನಿಯೋಜಿಸಲಾಗಿದೆ. ಎಂದು ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here