ಕಲಬುರಗಿಯಲ್ಲಿ ಇಂದು 82 ಪಾಜಿಟಿವ್, 124 ಡಿಸಚಾರ್ಜ್

0
36

ಕಲಬುರಗಿ: ಇಂದು ಜಿಲ್ಲೆಯಲ್ಲಿ 82 ಕೂರೊನಾ‌ ಪಾಸಿಟಿವ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ವರದಿ ದೃಢ ಪಡಿಸಿದೆ. 124 ಡಿಸಚಾರ್ಜ ಆಗಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಕೊರೋನಾ ಸೊಂಕಿತರ ಸಂಖ್ಯೆ 2674 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 4537 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here